Sun,May19,2024
ಕನ್ನಡ / English

ರಾಜ್ಯ ಸರ್ಕಾರದಿಂದ ಜಿಲ್ಲೆ, ತಾಲೂಕಿಗೊಂದು ಮತ್ಯದರ್ಶಿನಿ ಹೋಟೆಲ್, ಕಡಿಮೆ ದರದಲ್ಲಿ ಮೀನೂಟ! | Janata news

29 Feb 2020
519

ಬೆಂಗಳೂರು : ರಾಜ್ಯದಲ್ಲಿ ಜಿಲ್ಲೆ ಹಾಗೂ ತಾಲೂಕಿಗೊಂದು ಮತ್ಯದರ್ಶಿನಿ ಹೋಟೆಲ್ ಆರಂಭಿಸುವ ಚಿಂತನೆ ಸರ್ಕಾರಕ್ಕೆ ಇದೆ. ಈ ಮೂಲಕ ಕಡಿಮೆ ದರದಲ್ಲಿ ಉತ್ತಮ ಮೀನೂಟ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕನಿಷ್ಠ 100 ರೂಪಾಯಿಗೆ ಎಲ್ಲಾ ರೀತಿಯ ಮೀನಿನ ಊಟ ನೀಡುವ ಯೋಜನೆ ಇದಾಗಿದ್ದು, 100 -150 ರೂಪಾಯಿ ರಿಯಾಯಿತಿ ದರದಲ್ಲಿ ಮೀನೂಟ ಒದಗಿಸಲು ಇಲಾಖೆ ಯೋಚಿಸಿದೆ. ಸಾಮಾನ್ಯ ಹೋಟೆಲ್ ಗಿಂತ ಕಡಿಮೆ ದರದಲ್ಲಿ ಮೀನಿನ ಊಟ ಯೋಜನೆ ಜಾರಿಗೆ ತರಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಯಾರಿ ನಡೆಸಿದ್ದಾರೆ. ಈ ಬಗ್ಗೆ ಸಚಿವರು ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ.

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದಿಂದ ಮತ್ಸ್ಯದರ್ಶಿನಿ ಹೋಟೆಲ್ ಆರಂಭಿಸಲಾಗುತ್ತಿದ್ದು, ಸದ್ಯ ಆರಂಭಿಕವಾಗಿ ಪ್ರತಿ ಜಿಲ್ಲೆಗೊಂದು ಮತ್ಸ್ಯದರ್ಶಿನಿ ಹೋಟೆಲ್ ತೆರೆಯಲಾಗುತ್ತಿದೆ. ಇದರ ಪ್ರಸ್ತಾವನೆಯನ್ನು ತಯಾರಿಸಿ ಮೀನುಗಾರಿಕೆ ಇಲಾಖೆ ಈಗಾಗಲೇ ಆರ್ಥಿಕ ಇಲಾಖೆಗೂ ಕಳುಹಿಸಿದೆ.

ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದೆ ಹೌದಾದರೆ, ಸದ್ಯದಲ್ಲಿಯೇ ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿಗೊಂದು ಮತ್ಸ್ಯ ದರ್ಶಿನಿ ಹೋಟೆಲ್ ಆರಂಭವಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಮೀನೂಟ ಪ್ರಿಯರಿಗೆ ಸಿಹಿಸುದ್ದಿ ನೀಡಲಾಗಿದೆ.

English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...