Wed,May01,2024
ಕನ್ನಡ / English

ಕೃಷಿ ಕ್ಷೇತ್ರಕ್ಕೆ ಬಿಎಸ್‌ವೈ ಬಂಪರ್ ಗಿಫ್ಟ್! | Janata news

05 Mar 2020
710

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕೃಷಿಗೆ ಹೆಚ್ಚು ಮಹತ್ವ ನೀಡಲಾಗಿದ್ದು. ಪ್ರಧಾನಿ ನರೇಂದ್ರ ಮೋದಿ ಶೇ. 9.5ರಷ್ಟು ಅನುದಾನವನ್ನ ಕೃಷಿಗೆ ನೀಡಿದ್ದಾರೆ. ರಾಜ್ಯ ಬಜೆಟ್‌ನಲ್ಲೂ ಕೃಷಿಗೆ ಹೆಚ್ಚು ಮಹತ್ವ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಸಾವಯವ ಕೃಷಿ ಪ್ರೋತ್ಸಾಹಕ್ಕಾಗಿ 200 ಕೋಟಿ ರೂ., ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭ, ಮಣ್ಣು, ನೀರು ಪರೀಕ್ಷೆಗೆ ಅನುಕೂಲ, ಶಿವಮೊಗ್ಗದ ತೋಟಗಾರಿಕೆ ಹಾಗೂ ಕೃಷಿ ವಿವಿಗೆ ಕಾಮಗಾರಿಗೆ 150 ಕೋಟಿ ರೂ. ಹಂಚಿಕೆ, ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ 2600 ಕೋಟಿ ರೂ., ರೈತರು ಅಧಿಕ ಬಡ್ಡಿಯಿಂದ ತಪ್ಪಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಯಡಿಯೂರಪ್ಪ ವಿವರಿಸಿದರು.

ರೈತರಿಗಾಗಿ ಹೊಸ ಕೃಷಿ ನೀತಿ ಜಾರಿ ತರುವ ಮೂಲಕ ಸಣ್ಣ ಹಾಗೂ ಅತಿ ಸಣ್ಣ ರೈತರ ಅಭಿವೃದ್ಧಿಗಾಗಿ ವಾರ್ಷಿಕ 10 ಸಾವಿರ ಅನುದಾನ ನೀಡಲಾಗುವುದು. ರೈತರಿಗೆ, ಮೀನುಗಾರರಿಗೆ ಕಿಸಾನ್​ ಕ್ರೆಡಿಟ್​ ಕಾರ್ಡ್​ ನೀಡಲು ನಿರ್ಧಾರ. ರೈತರ ಮನೆಬಾಗಿಲುಗಳಿಗೆ ಕೀಟನಾಶಕ, ಕಿಸಾನ್​ ಸಮ್ಮಾನ್​ ಯೋಜನೆಗಾಗಿ 2600 ಕೋಟಿ ರೂ. ನೀಡಲಾಗುವುದು ಹಾಗೂ ಕರ್ನಾಟಕ ಮತ್ಸ್ಯ ಯೋಜನೆ ಜಾರಿ ತಂರಲಾಗುವುದು ಎಂದು ತಿಳಿಸಿದ್ದಾರೆ.

ರೈತರನ್ನು ಸಾಲಮುಕ್ತರಾಗಿಸಲು ಪಣ ತೊಟ್ಟಿದ್ದೇವೆ. ಬರ ನಿರೋಧಕ ಬೆಳೆಗಳಿಗೆ ಪ್ರೋತ್ಸಾಹ. ಸಿರಿಧಾನ್ಯಗಳನ್ನು ಬೆಳೆಯಲು ಪ್ರತಿ ಹೆಕ್ಟೇರ್‌ಗೆ ₹ 10 ಸಾವಿರದಂತೆ ಪ್ರೋತ್ಸಾಹಧನ ಕೊಡುತ್ತಿದ್ದೇವೆ. ಸಿರಿಧಾನ್ಯಗಳ ಪಟ್ಟಿಗೆ ಇನ್ನಷ್ಟು ಧಾನ್ಯಗಳನ್ನು ಸೇರಿಸುತ್ತೇವೆ. ನೀರಿನಲ್ಲಿ ಕರಗುವ ಗೊಬ್ಬರ, ಸೂಕ್ಷ್ಮ ಪೋಷಕಾಂಶಗಳ ಮಾಹಿತಿ ಮತ್ತು ಸಂಪನ್ಮೂಲಗಳನ್ನು ರೈತರಿಗೆ ಒದಗಿಸುತ್ತೇವೆ ಎಂದಿದ್ದಾರೆ.

English summary :KarnatakaBudget2020

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...