Sun,May12,2024
ಕನ್ನಡ / English

ಬೆಂಗಳೂರಿಗೆ ಬಜೆಟ್​ನಲ್ಲಿ ಭರ್ಜರಿ ಗಿಫ್ಟ್‌ ಘೋಷಿಸಿದ ಸಿಎಂ ಯಡಿಯೂರಪ್ಪ! | Janata news

05 Mar 2020
633

ಬೆಂಗಳೂರು : ಸಿಲಿಕಾನ್‌ ಸಿಟಿಗಾಗಿ ಸಿಎಂ ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8772 ಕೋಟಿ ರೂ. ಅನುದಾನವನ್ನು ತೆಗೆದಿಡಲಾಗಿದೆ.

ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು. ಬಜೆಟ್‌ನಲ್ಲಿ ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 8772 ಕೋಟಿ ರೂ.ಗಳನ್ನು ಮೀಸಲಾಗಿಡಲಾಗಿದೆ ಎಂದು ಹೇಳಿದರು. ಬೆಂಗಳೂರು ನಗರದ ಸಬ್ ಅರ್ಬನ್ ರೈಲಿಗೆ 500 ಕೋಟಿ ರೂ.ಗಳನ್ನು ಘೋಷಣೆ ಮಾಡಿದರು.

* ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ 100 ಕೋಟಿ, ಶುಭ್ರ ಬೆಂಗಳೂರು ಯೋಜನೆಗೆ 900 ಕೋಟಿ ಮೀಸಲಾಗಿಡಲಾಗಿದೆ.

* ಆನಂದರಾವ್ ವೃತ್ತದ ಬಳಿ ಬಹುಮಹಡಿ ಕಟ್ಟಡದ ಮಾದರಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಕಡೆ ಇರುವಂತೆ ಬಹುಹಂತದ ಕಟ್ಟಡ ನಿರ್ಮಾಣ.

* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 600 ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, 1500 ಹೊಸ ಬಸ್ ಖರೀದಿ ಮಾಡಲಾಗುತ್ತದೆ.

* ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಏರ್‌ ಪೋರ್ಟ್‌ಗೆ ಔಟರ್ ರಿಂಗ್ ರೋಡ್ ನಿರ್ಮಾಣಕ್ಕೆ 14,500 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಈ ರಸ್ತೆ 56 ಕಿ. ಮೀ. ಉದ್ದದ ರಸ್ತೆಯಾಗಿದೆ.

* ಬೆಂಗಳೂರು ನಗರದ 4 ಕಡೆ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಲಾಗುತ್ತದೆ

* ಬೆಂಗಳೂರಿನಲ್ಲಿ ಚಿತ್ರನಗರಿ ಸ್ಥಾಪನೆಗೆ 500 ಕೋಟಿ. ಬೆಂಗಳೂರು ವಿಮಾನ ನಿಲ್ದಾಣದ ಬಳಿ 100 ಅಡಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕಾಗಿ 66 ಕೋಟಿ ಅನುದಾನ.

* ಬೆಂಗಳೂರಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿ ಸ್ಥಾಪನೆಗೆ 30 ಲಕ್ಷ ಅನುದಾನ

* ಬೆಂಗಳೂರು ನಗರಕ್ಕೆ ಭವಿಷ್ಯದ ಯೋಜನೆಯೊಂದನ್ನು ಪ್ರಕಟಿಸಿರುವ ಬಿಎಸ್‌ವೈ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಯೋಜನೆಯನ್ನು ಘೋಷಿಸಿದ್ದಾರೆ. ಮೆಟ್ರೋ ಮತ್ತು ಬಿಎಂಟಿಸಿ ನಿಲ್ದಾಣಗಳಿಗೆ ಸಂಪರ್ಕ ಸಾಧಿಸುವ ಸಲುವಾಗಿ ಎಲೆಕ್ಟ್ರಿಕ್‌ ಟ್ಯಾಕ್ಸಿ ಯೋಜನೆ ತರಲಾಗಿದೆ.

* ಯೋಜನೆಯಡಿ ಬೆಂಗಳೂರಿನ ಸುತ್ತಮುತ್ತಲ 110 ಹಳ್ಳಿಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

*ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ 24 ಕಡೆ ಮೇಲ್ಸೇತುವೆಗಳ ನಿರ್ಮಾಣ ಮಾಡುವುದಾಗಿ ಹಾಗೂ 4 ಕಡೆ ಕಲಾಮಂದಿರಗಳನ್ನು ಸ್ಥಾಪಿಸುವುದಾಗಿ ಯಡಿಯೂರಪ್ಪ ಈ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

English summary :KarnatakaBudget2020, Bangalore

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...