Sun,May05,2024
ಕನ್ನಡ / English

ಇಸ್ರೆಲಿಗರೇ *ನಮಸ್ತೆ* ಹೇಳುವದನ್ನು ರೂಡಿಸಿಕೊಳ್ಳಿ - ಹ್ಯಾಂಡ್‌ಶೇಕ್‌ ಬೇಡ : ಇಸ್ರೇಲ್ ಪ್ರಧಾನಿ ನೆತನ್ಯಾಹು | Janata news

05 Mar 2020
790

ನವದೆಹಲಿ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ನಮಸ್ತೆ ಹೇಳುವ ಮೂಲಕ ಶುಭಾಶಯ ಕೋರುವ ಭಾರತೀಯ ವಿಧಾನವನ್ನು ಅಳವಡಿಸಿಕೊಳ್ಳಲು ಇಸ್ರೇಲಿಗರನ್ನು ಪ್ರೋತ್ಸಾಹಿಸಿದ್ದಾರೆ, ಅವರು ಕೊರೋನವೈರಸ್ ಹರಡುವುದನ್ನು ತಗ್ಗಿಸಲು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಮಾರಣಾಂತಿಕ ಕರೋನವೈರಸ್ ಹರಡುವುದನ್ನು ತಡೆಗಟ್ಟಲು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪರಸ್ಪರ ಸ್ಪರ್ಶಿಸದೆ ಜನರನ್ನು ಸ್ವಾಗತಿಸಲು ಪರಿಹಾರವನ್ನು ಕಂಡುಕೊಂಡಿದ್ದಾರೆ. ಸಾಮಾನ್ಯ ಹ್ಯಾಂಡ್‌ಶೇಕ್‌ಗೆ ಬದಲಾಗಿ, ನೆತನ್ಯಾಹು ತಮ್ಮ ದೇಶವಾಸಿಗಳನ್ನು ಪರಸ್ಪರ ಸ್ವಾಗತಿಸಲು, ಭಾರತದ ವಿಧಾನವಾದ, ನಮಸ್ತೆ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಮಸ್ತೆ, ತಮ್ಮ ಎರಡು ಹಸ್ತವನ್ನು ಪರಸ್ಪರ ಜೋಡಿಸಿ ಸ್ವಾಗತಿಸುವ/ಅಭಿನಂದನೆ/ಸಮರ್ಪಣೆ ಸಲ್ಲಿಸುವ ಭಾರತದಸಾಂಪ್ರದಾಯಿಕ ವಿಧಾನವಾಗಿದೆ.

ನಾನು ಮಾಡುವಂತೆ ನೀವೂ ಕೈಕುಲುಕುವುದನ್ನು ತಪ್ಪಿಸಿ. ನೀವು ಭಾರತೀಯ ವಿಧಾನವಾದ ನಮಸ್ತೆ ಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಬಹುದು ಅಥವಾ ಶಾಲೋಮ್ ನಂತಹ ಇನ್ನೊಂದು ಪದವನ್ನು ಹೇಳಬಹುದು. ಆದರೆ ಒಂದು ಅನ್ಯ ಮಾರ್ಗವನ್ನು ಕಂಡುಕೊಳ್ಳಿ, ಯಾವುದೇ ರೀತಿಯಲ್ಲಿ ಕೈಕುಲುಕಬಾರದು, ಎಂದು ಶ್ರೀ ನೆತನ್ಯಾಹು ಹೇಳಿದರು.

ಇದಲ್ಲದೇ, ಬೆಂಜಮಿನ್ ನೆತನ್ಯಾಹು ಅವರು, ನಮಸ್ತೆ, ಮಡಿ ತೋರಿಸುವುದರ ಮೂಲಕ ಭಾರತೀಯರು ಹೇಗೆ ಪರಸ್ಪರ ಸ್ವಾಗತಿಸುತ್ತಾರೆ, ಎಂಬುದನ್ನು ಪ್ರದರ್ಶಿಸಿದ್ದಾರೆ.

ಈ ಸಂದರ್ಭದಲ್ಲಿ ಕರೋನವೈರಸ್ ಹರಡುವಿಕೆಯ ವಿರುದ್ಧ ಹೋರಾಡುವ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಬೆಂಜಮಿನ್ ನೆತನ್ಯಾಹು, ರೋಗ ಹರಡುವುದನ್ನು ತಡೆಗಟ್ಟಲು ಹಲವಾರು ಕ್ರಮಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.

English summary :Avoid shaking hands -Implement the Indian system of Namaste : Israel Prime Minister Benjamin Netanyahu

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...