Sat,May18,2024
ಕನ್ನಡ / English

ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ ಮಾಡಿದರೆ ಕ್ರಮ! | Janata news

06 Mar 2020
792

ಬೆಂಗಳೂರು : ಕೊರೊನಾ ಕುರಿತು ಜನರಲ್ಲಿರುವ ಭೀತಿಯನ್ನು ಬಂಡವಾಳ ಮಾಡಿಕೊಂಡು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ ಮಾಡುವವರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ ಕುರಿತು ಜನರ ಭೀತಿಯನ್ನು ಲಾಭವಾಗಿಸಿಕೊಳ್ಳಲು ಕೆಲವು ಫಾರ್ಮಸಿಸ್ಟ್‌ಗಳು ಮತ್ತು ಔಷಧ ವಿತರಕ ಕಂಪೆನಿಗಳು ಮಾಸ್ಕ್ ಕೊರತೆ ಸೃಷ್ಟಿಸಿ, ಹಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಅಂಥವರ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು. ಯಾರಾದರೂ ಎಂಆರ್‌ಪಿಗಿಂತ ಹೆಚ್ಚು ಬೆಲೆಗೆ ಮಾಸ್ಕ್ ಮಾರಾಟ ಮಾಡುತ್ತಿದ್ದರೆ ಸಾರ್ವಜನಿಕರು ಆರೋಗ್ಯವಾಣಿ 104ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದರು.

English summary :Bangalore: The Karnataka Health Department has introduced a helpline number (104) to facilitate citizens to lodge complaints against medical store owners charging more for a mask.

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...