Sun,May19,2024
ಕನ್ನಡ / English

ಮೈಸೂರಿನಲ್ಲಿ ಕೊಕ್ಕರೆಗಳ ಸಾಮೂಹಿಕ ಸಾವು: ಹೆಚ್ಚಿದ ಆತಂಕ! | Janata news

10 Mar 2020
689

ಮೈಸೂರು : ಮೈಸೂರಿನ ವಿದ್ಯಾರಣ್ಯಪುರದಲ್ಲಿ ಕೊಕ್ಕರಗಳೂ ಇದ್ದಕ್ಕಿದ್ದಂತೆ ಸಾಮೂಹಿಕವಾಗಿ ಸಾವನ್ನಪ್ಪಿದ್ದು, ಪರಿಣಾಮ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.

ವಿದ್ಯಾರಣ್ಯಪುರಂನ 5ನೇ ಮುಖ್ಯ ರಸ್ತೆಯಲ್ಲಿ ಈ ವರೆಗೂ ಕಳೆದ 1 ವಾರದಿಂದ 12ಕ್ಕೂ ಹೆಚ್ಚು ಕೊಕ್ಕರೆಗಳು ಸಾವನ್ನಪ್ಪಿದ್ದು, ಸಾವಿಗೆ ಕಾರಣಗಳು ತಿಳಿದುಬಂದಿಲ್ಲ.

ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಈ ಕೊಕ್ಕರೆಗಳ ಸಾವು ಮೈಸೂರಿಗರಲ್ಲಿ ತಲ್ಲಣ ಉಂಟು ಮಾಡಿದೆ. ವಾರ್ಡ್​ ಸಂಖ್ಯೆ 55ರ ವ್ಯಾಪ್ತಿಯಲ್ಲೇ 12 ಕೊಕ್ಕರೆಗಳು ಅಸುನೀಗಿವೆ. ಹಕ್ಕಿ ಜ್ವರದಿಂದಲೇ ಕೊಕ್ಕರೆಗಳು ಮೃತಪಟ್ಟಿರಬಹುದು ಎಂಬ ಶಂಕೆ ಮೂಡಿದೆ. ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್​ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಕೊಕ್ಕರೆಗಳ ದೇಹದ ತುಣುಕುಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಕೊಕ್ಕರೆಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವಿರಬಹುದು ಎಂದು ವಾರ್ಡ್ ನಂಬರ್ 55 ರ ಪಾಲಿಕೆ ಸದಸ್ಯ ಮಾ. ವಿ. ರಾಮಪ್ರಸಾದ್ ಶಂಕೆ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ವಿಶ್ವವಿಖ್ಯಾತ ಮೃಗಾಲಯವಿದ್ದು, ಇತರೆ ಪ್ರಾಣಿ, ಪಕ್ಷಿಗಳಿಗೆ ಈ ಕೊಕ್ಕರೆಗಳಿಗೆ ತಗುಲಿರುವ ಸೋಂಕು ಮೃಗಾಲಯದ ಪಕ್ಷಿಗಳಿಗೂ ತಗುಲದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಪಶುವೈದ್ಯರು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

English summary :Mysuru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...