Tue,May07,2024
ಕನ್ನಡ / English

ಈ ಜಿಲ್ಲೆಗಳಲ್ಲಿ 4ನೇ ಕ್ಲಾಸ್​ವರೆಗೆ ಸದ್ಯಕ್ಕೆ ಪರೀಕ್ಷೆ ಇಲ್ಲ! | Janata news

12 Mar 2020
824

ಮೈಸೂರು : ಹಳೆ ಮೈಸೂರಿನ ಭಾಗದ ಸಿಬಿಎಸ್​ಇ ಶಾಲೆಯ ಎಲ್​ಕೆಜಿ. ಯುಕೆಜಿ ಮತ್ತು 1 ರಿಂದ 4ನೇ ತರಗತಿಯ ಮಕ್ಕಳಿಗೆ ಪರಿಕ್ಷೆ ಇಲ್ಲ ಎನ್ನಲಾಗುತ್ತಿದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಸಿಬಿಎಸ್‍ಸಿ ಶಾಲಾ ಮಕ್ಕಳಿಗೆ ಬಂಪರ್ ಆಫರ್ ಸಿಕ್ಕಿದಂತಾಗಿದೆ. ಅಂದರೆ LKG, UKG ಹಾಗೂ 1 ರಿಂದ 4ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಸಿಬಿಎಸ್‍ಸಿ ಶಾಲೆಗಳ ಒಕ್ಕೂಟ ಯೋಚನೆ ಮಾಡಿದೆ.

9 ನೇ ತರಗತಿ ಒಳಗಿನ ಮಕ್ಕಳಿಗೆ ಪ್ರಿಪರೇಟರಿ ಪರೀಕ್ಷೆ ಅಂತಿಮ ಪರೀಕ್ಷೆ ಯಾಗಿದೆ ಎನ್ನಲಾಗಿದೆ. ಅದರ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್​ ಮಾಡಲು ಸಿಬಿಎಸ್​ಸಿ ಶಾಲಾ ಮಂಡಳಿ ಆದೇಶ ಹೊರಡಿಸಿದೆ ಎನ್ನಲಾಗಿದೆ. ಪರೀಕ್ಷೆ ಸಮಯದಲ್ಲಿ ವೈರಸ್​ ಹರಡುವ ಆತಂಕ ಇರುವ ಹಿನ್ನೆಲೆ ಈ ನಿರ್ಧಾರಕ್ಕೆ ಶಾಲಾ ಮಂಡಳಿ ಬಂದಿದೆ ಎಂದು ಹೇಳಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ಖಾಸಗಿ ಸಿಬಿಎಸ್‍ಸಿ ಶಾಲೆಗಳ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ. ಈ ನಿರ್ಣಯಕ್ಕೆ 5 ಜಿಲ್ಲೆಗಳ 240 ಸಿಬಿಎಸ್‍ಸಿ ಶಾಲೆಗಳಿಂದ ಒಪ್ಪಿಗೆ ಸಿಕ್ಕಿದೆ.

20ರ ಒಳಗೆ ಎಲ್ಲ ಸಿಬಿಎಸ್‍ಸಿ ಕಡ್ಡಾಯವಾಗಿ ರಜೆ ಘೋಷಣೆ ಮಾಡಬೇಕು. ಮಕ್ಕಳನ್ನ ಬೇಸಿಗೆ ಶಿಬಿರಕ್ಕೂ ಕರೆದುಕೊಂಡು ಹೋಗಬಾರದು ಎಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಬಿಎಸ್‍ಸಿ ಖಾಸಗಿ ಶಾಲೆಗಳ ಒಕ್ಕೂಟ ಅಧ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದರು.

English summary :Mysuru CBSC Schools

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...