Mon,May06,2024
ಕನ್ನಡ / English

ಕೊರೊನಾ ಭೀತಿ: ಬೆಂಗಳೂರಿನ ಆರೆಸ್ಸೆಸ್ ಉನ್ನತ ಮಟ್ಟದ ಸಭೆ ರದ್ದು | Janata news

14 Mar 2020
811

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಉನ್ನತ ಮಟ್ಟದ ನೀತಿ ನಿರೂಪಣೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಬಂಧ ಮಾ15ರಿಂದ17ರವರೆಗೆ ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್)ವನ್ನು ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಪಡಿಸಿದೆ.

ಕೊರೊನಾ ಎಲ್ಲೆಡೆ ವ್ಯಾಪಿಸುತ್ತಿರುವ ಜತೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿವ ಉದ್ದೇಶದಿಂದ ಎಬಿಪಿಎಸ್ ರದ್ದು ಮಾಡಲಾಗಿದೆ ಎಂದು ಸರಕಾರ್ಯವಾಹ ಸುರೇಶ್ ಜೋಷಿ (ಬೈಯ್ಯಾಜಿ ) ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಾ.15ರಬೆಳಗ್ಗೆ ಆರೆಸ್ಸೆಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಎಬಿಪಿಎಸ್ ಗೆ ಚಾಲನೆ ನೀಡಬೇಕಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸಹಿತವಾಗಿ ವಿಶ್ವಹಿಂದು ಪರಿಷತ್, ಎಬಿವಿಪಿ, ಕಿಸಾನ್ ಸಂಘ, ಭಾರತೀಯ ಮಜ್ದೂರ್ ಸಂಘ ಸಹಿತವಾಗಿ ಆರೆಸ್ಸೆಸ್ ನ ಪರಿವಾರ ಸಂಘಟನೆಯ ಪ್ರಮುಖರು ಭಾಗವಹಿಸುವವರಿದ್ದರು.

English summary :Coronavirus: RSS cancels three day meet in Bengaluru: The annual meeting of the Rashtriya Swamyamsevak Sangh (RSS) would be held from Sunday as scheduled in the city despite a week-long lockdown in Karnataka from Monday due to coronavirus scare, an official said on Friday.

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...