Sat,May18,2024
ಕನ್ನಡ / English

ಕೊರೊನಾ ವೈರಸ್‍ಗೆ ವಾಕ್ಸಿನ್ : ವಿಜ್ಞಾನಿಗಳ ತಂಡದಲ್ಲಿ ನಮ್ಮ ಕನ್ನಡಿಗ! | Janata news

16 Mar 2020
730

ಬೆಂಗಳೂರು : ಕೊರೋನಾ ಮಹಾಮಾರಿ ಇದೀಗ ದೇಶದಲ್ಲಿ ತಾಂಡವವಾಡುತ್ತಿದೆ. ಇದೇ ಬೆನ್ನಲ್ಲೇ ಔಷಧ ಕಂಡು ಹಿಡಿಯುವ ಯತ್ನ ನಡೆದಿದೆ. ಕೊರೊನಾ ವೈರಸ್‍ಗೆ ವ್ಯಾಕ್ಸಿನ್ ಕಂಡುಹಿಡಿಯುವ ತಂಡದಲ್ಲಿ ಹಾಸನ ಮೂಲದ ವ್ಯಕ್ತಿ ಸ್ಥಾನ ಪಡೆದಿದ್ದಾರೆ.

ಜಿಲ್ಲೆಯ ಅರಕಲಗೂಡು ತಾಲೂಕಿನ ಮಹದೇಶ ಪ್ರಸಾದ್ ಎಂಬವರು ಯುರೋಪಿಯನ್ ಟಾಸ್ಕ್ ಫೋರ್ಸ್ ಫಾರ್ ಕೊರೊನಾ ವೈರಸ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನವರಾದ ಮಹದೇಶ ಪ್ರಸಾದ್ ಜರ್ಮನಿಯಲ್ಲಿ ವಿಜ್ಞಾನಿಯಾಗಿದ್ದು, ಸದ್ಯ ಮಹದೇಶ್ ಪ್ರಸಾದ್ ಕುಟುಂಬಸ್ಥರು ಮೈಸೂರಿನಲ್ಲಿ ವಾಸವಾಗಿದ್ದಾರೆ.

ಯುರೋಪ್ ರಾಷ್ಟ್ರಗಳು ಒಗ್ಗೂಡಿ ಕೊರೊನಾ ವ್ಯಾಕ್ಸಿನ್ ಕಂಡು ಹಿಡಿಯಲು ಹತ್ತು ತಂಡ ರಚಿಸಿದ್ದು, ವಿಶ್ವ ಸಂಸ್ಥೆ ಕೊರೊನಾ ಔಷಧಿ ಹತ್ತು ತಂಡ ರಚಿಸಿತ್ತು. ಈ ತಂಡದಲ್ಲಿ ಹೆಮ್ಮೆಯ ಕನ್ನಡಿಗ ಮಹದೇಶ ಪ್ರಸಾದ್ ಸ್ಥಾನ ಪಡೆದು ಕರುನಾಡಿಗೆ ಹೆಮ್ಮೆ ತಂದಿದ್ದಾರೆ.

ಕಿರಿಯ ವಯಸ್ಸಿನಲ್ಲಿಯೇ ಸಾಧನೆಗಾಗಿ ಸತತ 5 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಮತ್ತು ಗೌರವಗಳನ್ನು ಪಡೆದ ಮೊದಲ ಕಿರಿಯ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಮಹದೇಶ್ ಪಾತ್ರರಾಗಿದ್ದಾರೆ.

English summary :Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...