Sun,May19,2024
ಕನ್ನಡ / English

ಸಚಿವ ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಅವಘಡ, ಸುಟ್ಟು ಕರಕಲಾದ ಕೋಣೆ! | Janata news

17 Mar 2020
581

ಬೆಂಗಳೂರು : ಸಚಿವ ಕೆ.ಎಸ್. ಈಶ್ವರಪ್ಪ ನಿವಾಸದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಕುಮಾರ ಪಾರ್ಕ್‌ನ 2ರಲ್ಲಿರುವ ಈಶ್ವರಪ್ಪ ವಸತಿ ಗೃಹದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸೋಮವಾರ ರಾತ್ರಿ 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈಶ್ವರಪ್ಪ ಮತ್ತು ಅವರ ಪತ್ನಿ ಜಯಲಕ್ಷ್ಮಿ ಅವಘಡದಿಂದ ಪಾರಾಗಿದ್ದಾರೆ. ರಾತ್ರಿ ತಮ್ಮ ಕೋಣೆಯಲ್ಲಿ ಮಲಗಲು ತೆರಳಿದ್ದ ಈಶ್ವರಪ್ಪನವರು AC ಸ್ವಿಚ್​ ಆನ್​ ಮಾಡಿದ್ದಾರೆ. ಈ ವೇಳೆ ಶಾರ್ಟ್​ ಸರ್ಕ್ಯೂಟ್​ ಆಗಿ ACಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ರೂಂ ನಲ್ಲಿದ್ದ ಬೆಡ್,ಎಸಿ,ಬಟ್ಟೆಗಳು,ಕಬೋರ್ಡ್,ಸೋಫಾ,ಕರ್ಟನ್ ಎಲ್ಲವೂ ಸುಟ್ಟು ಭಸ್ಮವಾಗಿವೆ ಆದರೆ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

English summary :Eshwarappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...