Mon,May13,2024
ಕನ್ನಡ / English

ಜೀವ ಮತ್ತು ಭದ್ರತೆಯ ಬೆದರಿಕೆ : ಡಿಜಿಪಿ ಗೆ ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರ ಪತ್ರ | Janata news

18 Mar 2020
723

ಬೆಂಗಳೂರು : ತಮ್ಮ ಜೀವ ಮತ್ತು ಭದ್ರತೆಗೆ ಯಾವುದೇ ಬೆದರಿಕೆಯಾಗದಂತೆ ಖಚಿತಪಡಿಸಿಕೊಳ್ಳಲು ಯಾವುದೇ ಕಾಂಗ್ರೆಸ್ ಮುಖಂಡರು / ಸದಸ್ಯರಿಗೆ ತಮ್ಮನ್ನು ಭೇಟಿಯಾಗಲು ಅವಕಾಶ ನೀಡಬಾರದು, ಎಂದು ಪ್ರಸ್ತುತ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್ ನ 22 ಬಂಡಾಯ ಶಾಸಕರು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ವಿನಂತಿಸಿದ್ದಾರೆ ಎಂದು ಎಏನ್ಐ ಹೇಳಿದೆ.

ಈ ಮೂಲಕ ಪದೇಪದೇ ತಮ್ಮನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಮುಖಂಡರಿಂದ ತಮಗೆ ಜೀವ ಮತ್ತು ಭದ್ರತೆಯ ಬೆದರಿಕೆ ಇದೆ ಎಂದು ಪರೋಕ್ಷವಾಗಿ ಹೇಳಿರುವ ಮಧ್ಯಪ್ರದೇಶ ಕಾಂಗ್ರೆಸ್ ನ 22 ಬಂಡಾಯ ಶಾಸಕರು, ಕಾಂಗ್ರೆಸ್ ಮುಖಂಡರು / ಸದಸ್ಯರಿಗೆ ಭೇಟಿಯಾಗಲು ತಾವು ಇಚ್ಚಿಸುವುದಿಲ್ಲ ಎನ್ನುವುದನ್ನು ಬಹಿರಂಗ ಪಡಿಸಿದಂತಾಗಿದೆ.

ಇಂದು ಬೆಳಿಗ್ಗೆ ಕಾಂಗ್ರೆಸ್ ನ ರಾಜ್ಯಸಭಾ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ತಂಗಿದ್ದ ಮಧ್ಯಪ್ರದೇಶ ಕಾಂಗ್ರೆಸ್ ನ 22 ಬಂಡಾಯ ಶಾಸಕರನ್ನು ಭೇಟಿಯಾಗಲು ಪ್ರಯತ್ನಿಸಿದ್ದರು.

ಈ ಕುರಿತು ಮಾತನಾಡಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ದಿಗ್ವಿಜಯ ಜಿ ನಮ್ಮ ರಾಜ್ಯಸಭಾ ಅಭ್ಯರ್ಥಿ, ಅವರು ಶಾಸಕರನ್ನು ಭೇಟಿ ಮಾಡಲು ಹೋದರು ಆದರೆ ಅವರಿಗೆ ಭದ್ರತಾ ಅಪಾಯವಿದೆ ಎಂದು ತಿಳಿಸಲಾಯಿತು. 500 ಕರ್ನಾಟಕ ಪೊಲೀಸ್ ಸಿಬ್ಬಂದಿಯ ಮಧ್ಯೆ ಅವರು ಭದ್ರತಾ ಅಪಾಯಕ್ಕೆ ಸಿಲುಕಿದ್ದಾರೆ? ಇದು ಶಾಸಕರನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ ಮತ್ತು ಬಿಜೆಪಿ ಸರ್ಕಾರವನ್ನು ಅವರನ್ನು ಅಪಹರಿಸಲು ಪ್ರಯತ್ನಿಸುತ್ತಿದೆ ಎಂದು ತೋರಿಸುತ್ತದೆ, ಎಂದು ಹೇಳಿದ್ದಾರೆ.

English summary :Threat to their life and security : Rebel MP Congress MLA writes to DGP

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...