Sun,May19,2024
ಕನ್ನಡ / English

ಹೊರಗಡೆ ಬರಬೇಡಿ, ಮನೆಯಿಂದ ಹೊರಬರದಿರಿ: ಜನರಲ್ಲಿ ಕೇಂದ್ರ ಮನವಿ | Janata news

19 Mar 2020
786

ನವದೆಹಲಿ: : ಕರೊನಾ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರೀ ಹೆಜ್ಜೆಯನ್ನಿಟ್ಟಿರುವ ಕೇಂದ್ರ ಸರ್ಕಾರ, ಮಾ.22ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿ ಆದೇಶ ನೀಡಿದೆ.

ಮಾರ್ಚ್ 22 ರಿಂದ ಒಂದು ವಾರ ಯಾವುದೇ ಅಂತಾರಾಷ್ಟ್ರೀಯ ಕಂಪನಿಯ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡುವುದಿಲ್ಲ ತಿಳಿಸಿದೆ.

ಇನ್ನು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. 65 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರಬರುವಂತಿಲ್ಲ. ಹಾಗೂ ಖಾಸಗಿ ಕಂಪನಿಗಳ ನೌಕರರಿಗೆ ವರ್ಕ್ ಫ್ರಂ ಹೋಮ್​ಗೆ ಸೂಚನೆ ನೀಡಿ ಸರ್ಕಾರ ಮಾರ್ಗ ಸೂಚಿಯಲ್ಲಿ ತಿಳಿಸಿದೆ.

ಇದೇ ವೇಳೆ ವರ್ಕ್ ಫ್ರಮ್ ಹೋಮ್ ಅವಕಾಶವನ್ನು ಮುಂದುವರೆಸುವಂತೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ಆದೇಶ ನೀಡಿರುವ ಕೇಂದ್ರ ಸರ್ಕಾರ, ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ವಿದ್ಯಾರ್ಥಿಗಳು, ದಿವ್ಯಾಂಗರು ಹಾಗೂ ರೋಗಿಗಳಿಗೆ ಮಾತ್ರ ತುರ್ತು ಅಗತ್ಯತೆಗೆ ತಕ್ಕಂತೆ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರ ಹೇಳಿದೆ.

ಇಂದು ಸಂಜೆ 8ಗಂಟೆಗೆ ಕರೊನಾ ವೈರಸ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಡೀ ಭಾರತ ಲಾಕ್ ಡೌನ್​ (ಸಂಪೂರ್ಣ ಬಂದ್​) ಆಗುವುದನ್ನು ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಘೋಷಿಸಲಿದ್ದಾರೆ ಎಂಬಂತಹ ಮಾತುಗಳೂ ಕೇಳಿಬರುತ್ತಿವೆ.

English summary :India Announce No Foreign Flights From Coming Sunday Amid Coronavirus Outbreak

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...