Sun,May19,2024
ಕನ್ನಡ / English

ತಿಹಾರ್ ಜೈಲಿನಲ್ಲಿ ನಿರ್ಭಯಾ ಹಂತಕರಿಗೆ ಗಲ್ಲು! ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? | Janata news

20 Mar 2020
669

ನವದೆಹಲಿ: : ಬರೋಬ್ಬರಿ ಏಳು ವರ್ಷಗಳ ಬಳಿಕ ನಿರ್ಭಯಾ ಆತ್ಮಕ್ಕೆ ಶಾಂತಿ ಸಿಕ್ಕಿದೆ. ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನಾಲ್ವರೂ ಅಪರಾಧಿಗಳನ್ನು ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ.

ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ಗಲ್ಲುಶಿಕ್ಷೆ ಖಾಯಂ ಆದ ಬಳಿಕ ನಾಲ್ವರೂ ಹಂತಕರನ್ನು ಬೆಳಗಿನ ಜಾವ 3:30ಕ್ಕೆ ಎಬ್ಬಿಸಲಾಯಿತು. ಸ್ನಾನ ಮಾಡಲು ಒಲ್ಲೆ ಎಂದ ನಾಲ್ವರಿಗೂ ತಿನ್ನಲು ಏನು ಬೇಕೆಂದು ಕೇಳಿದಾಗ ನಾಲ್ವರೂ ತಿನ್ನಲು ನಿರಾಕರಿಸಿದರು. ಬೆಳಗ್ಗೆ ಸರಿಯಾಗಿ 05:30ಕ್ಕೆ ನಾಲ್ವರು ಅಪರಾಧಿಗಳಾದ ಅಕ್ಷಯ್​ ಠಾಕೂರ್, ವಿನಯ್​ ಶರ್ಮಾ, ಮುಖೇಶ್​ ಸಿಂಗ್​ ಹಾಗೂ ಪವನ್​ ಗುಪ್ತಾ ನೇಣುಗಂಬವೇರಿದರು.

ಹಂತಕರಿಗೆ ಗಲ್ಲುಶಿಕ್ಷೆ ನೀಡಲಾಗಿದೆ ಎಂದು ಘೋಷಿಸುತ್ತಿದ್ದಂತೇ ಜಲಿನ ಮುಂಭಾಗದಲ್ಲಿ ಇದೇ ಸುದ್ದಿಗಾಗಿ ಕಾಯುತ್ತಿದ್ದ ಸಾವಿರಾರು ಜನ ಕುಣಿದು ಕುಪ್ಪಳಿಸಿದರು. ಮಗಳನ್ನು ನೆನೆದು ನಿರ್ಭಯಾ ಪೋಷಕರೂ ಕೂಡ ಕಣ್ಣೀರಾದರು. ನಿರ್ಭಯಾ ಚಿರಾಯು, ಭಾರತ ಮಾತೆಗೆ ಜೈ ಎಂದು ಘೋಷಣೆಗಳು ಮೊಳಗಿವೆ. ಈ ಮೂಲಕ 7 ವರ್ಷಗಳ ನಿರ್ಭಯಾ ಹೆತ್ತವರ ಹೋರಾಟಕ್ಕೆ ಫಲ ಸಿಕ್ಕಿದೆ.

English summary :Nirbhyacase: Nirbhaya convicts leave no stone unturned to escape gallow, fail to get relief

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...