Mon,May20,2024
ಕನ್ನಡ / English

ಕೊರೊನಾ ಭೀತಿ: ತಕ್ಷಣ ಅಧಿವೇಶನ ಮುಂದೂಡುವಂತೆ ಮಾಜಿ ಸಿಎಂ ಎಚ್‌ಡಿಕೆ ಆಗ್ರಹ | Janata news

21 Mar 2020
658

ಬೆಂಗಳೂರು : ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಕ್ಷಣವೇ ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸರಕಾರವನ್ನು ಆಗ್ರಹಿಸಿದ್ದಾರೆ.

ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ ನೂರಾರು ಜನ ಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಹಾಗೂ ಜನರು ಜಮಾಯಿಸುವ ಅಧಿವೇಶನ ನಡೆಸುವುದು ವಾಸ್ತವ ಪರಿಸ್ಥಿತಿಯಲ್ಲಿ ಸರಿಯಲ್ಲ. ಹಾಗಾಗಿ ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಸರಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನತೆಗೆ ಹೇಳುತ್ತಿದೆ. ಹಾಗೂ ಸ್ವಯಂ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರಕಾರ ತಕ್ಷಣವೇ ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ.

ಜನರಿಗೆ ಒಂದು ನಮಗೆ ಒಂದು ನಿಯಮ ಬೇಡ. ಸರಕಾರ ಹೇಳುವುದು ಒಂದು ಮಾಡುವುದೊಂದು ಎಂದು ಸಾರ್ವಜನಿಕರು ಜಿಜ್ಞಾಸೆಗೆ ಒಳಗಾಗುವುದು ಬೇಡ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸರಕಾರ ತಕ್ಷಣವೇ ಎಚ್ಚೆತ್ತು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...