Sun,May05,2024
ಕನ್ನಡ / English

ಬ್ರಿಟನ್ ರಾಜಕುಮಾರ ಚಾರ್ಲ್ಸ್ ಗೆ ಕೊರೋನ ಸೋಂಕು! | Janata news

25 Mar 2020
585

ಲಂಡನ್ : ಈ ಮಾರಕ ವೈರಸ್​ ಈಗ ಬ್ರಿಟನ್​ ರಾಜಮನೆತನಕ್ಕೂ ಕಾಲಿಟ್ಟಿದೆ. ಇಂಗ್ಲೆಂಡ್ ಮಹಾರಾಣಿ ಕ್ವೀನ್​ ಎಲಿಜಬೆತ್​ರವರ ಪುತ್ರ ಪ್ರಿನ್ಸ್​ ಆಫ್​ ವೇಲ್ಸ್​ ಚಾರ್ಲ್ಸ್​ಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಬ್ರಿಟನ್ ದೇಶದ ರಾಜಕುಮಾರ ಚಾರ್ಲ್ಸ್ ಅವರಿಗೆ ಕೊರೋನ ವೈರಸ್ ಸೋಂಕು ತಗಲಿದೆ. ರಾಜಕುಮಾರನ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ. 71 ವರ್ಷದ ರಾಜಕುಮಾರ ಚಾರ್ಲ್ಸ್ ಮತ್ತವರ ಪತ್ನಿ ಕೆಮಿಲ್ಲಾ ಈಗ ಸ್ಕಾಟ್ಲೆಂಡ್‍ನ ಕ್ಲಾರೆನ್ಸ್ ಹೌಸ್‍ನಲ್ಲಿ ಕ್ವಾರಂಟೈನ್‍ನಲ್ಲಿದ್ದಾರೆ.

71ವರ್ಷದ ಪ್ರಿನ್ಸ್​ ಚಾರ್ಲ್ಸ್​ ಸ್ಕಾಟ್​ಲ್ಯಾಂಡ್​ನಲ್ಲಿ ತಾವೇ ಗೃಹಬಂಧನಕ್ಕೊಳಗಾಗಿದ್ದಾರೆ.. ಇನ್ನು, ಈಗಾಗಲೇ ಕೊರೊನಾ ಸೋಂಕಿನ ಭೀತಿಯಿಂದ ರಾಣಿ ಎಲಿಜಬೆತ್​ ಲಂಡನ್​ ಅರಮನೆ ತೊರೆದಿದ್ದಾರೆ.

ಕೆಲವು ದಿನಗಳಿಂದ ಅವರು ಮನೆಯಿಂದಲೇ ಎಲ್ಲ ಕೆಲಸಗಳನ್ನೂ ನಿರ್ವಹಿಸುತ್ತಿದ್ದಾರೆ. ಅವರು ಸದ್ಯ ಸೆಲ್ಫ್ ಐಸೋಲೇಷನ್‍ಗೆ ಒಳಗಾಗಿದ್ದಾರೆ. ಅದೇ ರೀತಿ, ಅವರ ಪತ್ನಿ ಕ್ಯಾಮಿಲಾ (72) COVID19 ಟೆಸ್ಟ್ ಮಾಡಿಸಿಕೊಂಡಿದ್ದು, ನೆಗೆಟಿವ್ ಫಲಿತಾಂಶ ಬಂದಿದೆ. ಆದಾಗ್ಯು ಅವರು ಸ್ಕಾಟ್ಲೆಂಡ್‍ನಲ್ಲಿ ಸೆಲ್ಫ್ ಐಸೋಲೇಷನ್‍ಗೆ ಒಳಗಾಗಿದ್ದಾರೆ.

English summary :Prince Charles Tested Corona Positive Prince Charles, Queen Elizabeth II s son and the heir to the British throne, has tested +ive for coronavirus and he is displaying mild symptoms. His wife Camilla, the Duchess of Cornwall, was also tested positive but does not have the virus.

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...