Thu,May09,2024
ಕನ್ನಡ / English

3 ತಿಂಗಳು ಸಾಲದ ಇಎಂಐ ಮುಂದೂಡಿದ ಆರ್​ಬಿಐ! | Janata news

27 Mar 2020
731

ನವದೆಹಲಿ: : ಕರೊನಾ ವೈರಸ್​ ದೇಶಕ್ಕೆ ಕಠಿಣ ಸ್ಥಿತಿಯನ್ನು ತಂದಿದ್ದು, ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಕೊರೋನಾವೈರಸ್ ಕಾರಣ ಇಡೀ ದೇಶ ಲಾಕ್ ಡೌನ್ ಆಗಿದ್ದು, ಸಾಲದ ಸುಳಿಯಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಸ್ವಲ್ಪ ಅನುಕೂಲವಾಗುವ ನಿಟ್ಟಿನಲ್ಲಿ ಆರ್ ಬಿಐ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಕ್ತಿಕಾಂತ ದಾಸ್, ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.

ರೆಪೋ ದರವನ್ನು ಶೇ.5.1ರಿಂದ ಶೇ.4.4ಕ್ಕೆ ಇಳಿಸಲಾಗಿದೆ ಎಂದರು. ರಿವರ್ಸ್​ ರೆಪೋ ದರವನ್ನು ಶೇ.90 ಇಳಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪ್ರಸ್ತುತದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

English summary :Highlights of the RBI Governor s press briefing

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...