Wed,May08,2024
ಕನ್ನಡ / English

ಬೆಂಗಳೂರು ವಿಜ್ಞಾನಿಗಳಿಂದ: ಕೊರೋನಾ ವೈರಸ್ ನಿಷ್ಕ್ರಿಯಗೊಳಿಸಬಲ್ಲ ಸಾಧನ ಆವಿಷ್ಕಾರ! | Janata news

28 Mar 2020
591

ಬೆಂಗಳೂರು : ಬೆಂಗಳೂರಿನ ವಿಜ್ಞಾನಿಯೊಬ್ಬರು ಕೊರೋನಾ ವೈರಸ್ ಸೋಂಕು ಹರಡಲು ಹೊಸ ಸಾಧನವನ್ನು ಆವಿಷ್ಕರಿಸಿದ್ಧಾರೆ. ಇದರ ಪರಿಶೀಲನೆಗಾಗಿ ಅವರು ಅಮೆರಿಕಕ್ಕೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಈ ವಿಜ್ಞಾನಿಯ ಹೆಸರು ಡಾ. ರಾಜಾ ವಿಜಯ್ ಕುಮಾರ್, ಇವರ ಡೀ ಸ್ಕೇಲೀನ್ ಸಂಸ್ಥೆಯ ವಿಜ್ಞಾನಿಗಳ ತಂಡ ಈ ಸಾಧನವನ್ನು ಕಂಡು ಹಿಡಿದಿದೆ ಎಂದು ಹೇಳಿಕೊಂಡಿದೆ.

ಮೈಕ್ರೋ ಓವನ್‌ ಗಾತ್ರದ ಯಂತ್ರ ಇದಾಗಿದ್ದು, ಇದನ್ನು ಮನೆ, ಶಾಲೆ, ಕಚೇರಿ, ಸಭಾಂಗಣ ಅಥವಾ ಕಾರಿನಲ್ಲಿ ಇಟ್ಟುಕೊಂಡರೆ ಅಲ್ಲಿ ಕೊರೋನಾ ಸೋಂಕು ಹರಡುವುದಿಲ್ಲ ಎನ್ನಲಾಗಿದೆ.

ರಾಜಾ ವಿಜಯ್‌ ಕುಮಾರ್‌ ಹೇಳಿದ್ದಾರೆ. ದೇಶದಲ್ಲಿ ಕೊರೋನಾ ಹರಡುತ್ತಿದ್ದಂತೆ ಕೇಂದ್ರ ಆರೋಗ್ಯ ಇಲಾಖೆಗೂ ಈ ಯಂತ್ರದ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಈ ಗ್ಯಾಜೆಟ್​ನ ಹೆಸರು ಸ್ಕೇಲೀನ್ ಹೈಪರ್​ಚಾರ್ಜ್ ಕೊರೋನಾ ಕ್ಯಾನೋನ್. ಸೀಮಿತ ವಾತಾವರಣದಲ್ಲಿ ಕೊರೋನಾವೈರಸ್‌ ನಿಷ್ಕ್ರಿಯಗೊಳ್ಳುವಂತೆ ಮಾಡಿ, ಒಬ್ಬರಿಂದ ಒಬ್ಬರಿಗೆ ಹರಡುವ ಅದರ ಶಕ್ತಿಯನ್ನು ಕಿತ್ತುಕೊಳ್ಳುತ್ತದೆ. ಈ ಸಾಧನದಿಂದ ಬಂದಿರುವ ಎಲೆಕ್ಟ್ರಾನ್​ಗಳೋ, ಮನುಷ್ಯನ ದೇಹದೊಳಗಿನ ಎಲೆಕ್ಟ್ರಾನ್​ಗಳೋ ಎಂಬ ವ್ಯತ್ಯಾಸ ಅದಕ್ಕೆ ಗೊತ್ತಾಗದು. ಟೇಬಲ್ ಅಥವಾ ಬಟ್ಟೆಯಲ್ಲೋ ವೈರಾಣು ಇದ್ದರೆ ಈ ಎಲೆಕ್ಟ್ರಾನ್​ಗಳು ಅದನ್ನು ನಿಷ್ಕ್ರಿಯಗೊಳಿಸುತ್ತವೆ. ಹೀಗೆ ನಿಷ್ಕ್ರಿಯಗೊಂಡ ವೈರಸ್​ಗಳು ನಮ್ಮ ದೇಹ ಪ್ರವೇಶ ಮಾಡಿದರೂ ಅಪಾಯಕಾರಿ ಎನಿಸುವುದಿಲ್ಲ ಎಂದು ವಿಜಯ್‌ ಕುಮಾರ್‌ ಹೇಳಿದ್ದಾರೆ.

ಡಾ. ರಾಜಾ ವಿಜಯ್ ಕುಮಾರ್ ಹೇಳುವ ಪ್ರಕಾರ ಈ ಸಾಧನ ಆವಿಷ್ಕಾರ ವರ್ಷದ ಹಿಂದೆಯೇ ಶುರುವಾಗಿತ್ತಂತೆ. ಕೋವಿಡ್-19 ಉದ್ಭವಿಸುವ ಆರು ತಿಂಗಳ ಮೊದಲೇ ಇದರ ಪ್ರಯೋಗ ಆಗಿತ್ತು. ನಮ್ಮ ಸಂಸ್ಥೆಯಲ್ಲಿ ಒಬ್ಬ ವಿಜ್ಞಾನಿಗೆ ನೆಗಡಿ ಅಥವಾ ಜ್ವರ ಬಂದರೆ ಕ್ರಮೇಣ ಎಲ್ಲರೂ ಹುಷಾರಿಲ್ಲದೆ ರಜೆ ಹಾಕುತ್ತಿದ್ದರು. ಅದನ್ನು ತಪ್ಪಿಸುವುದಕ್ಕೋಸ್ಕರ ವಾತಾವರಣದಲ್ಲಿರುವ ವೈರಸ್‌ ನಿಷ್ಕ್ರಿಯಗೊಳಿಸುವ ಯಂತ್ರವೊಂದನ್ನು ಸಂಶೋಧಿಸಲು ಈ ವರ್ಷ ಆರಂಭಿಸಿದ್ದೆವು. ಕೊರೋನಾವೈರಸ್‌ ಪತ್ತೆಯಾಗುವುದಕ್ಕಿಂತ ಮೊದಲೇ ಇದರ ಸಂಶೋಧನೆ ಆರಂಭವಾಗಿತ್ತು. ಫ್ಲೂ ಹರಡುವುದು ಕೊರೋನಾದಂಥ ವೈರಸ್​ಗಳಾದ್ದರಿಂದ ಇಂಥದ್ದೊಂದು ಸಾಧನದ ಐಡಿಯಾದಲ್ಲಿ ಪ್ರಯೋಗ ಮಾಡಿದ್ಧಾರೆ. ಈಗ ಯಶಸ್ವಿಯಾಗಿದೆ.

ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸಿದರೆ 600 ರು.ದಿಂದ 4000 ರು. ದರದಲ್ಲಿ ಇದು ಲಭ್ಯವಾಗುವಂತೆ ಮಾಡಬಹುದು ಎನ್ನುತ್ತಾರೆ ಡಾ. ರಾಜಾ ವಿಜಯ್ ಕುಮಾರ್.

English summary :Bangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...