Sun,May19,2024
ಕನ್ನಡ / English

ಮೈಸೂರಿನ ಕೋಳಿಗಳಲ್ಲಿ ಹಕ್ಕಿಜ್ವರ ಇಲ್ಲ, ಕೋಳಿ ಮಾಂಸ ಮಾರಾಟಕ್ಕೆ ಅನುಮತಿ! | Janata news

02 Apr 2020
697

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಕೊಕ್ಕರೆ ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಹಕ್ಕಿಜ್ವರ ಇರಬಹುದು ಎಂದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋಳಿ ಮಾಂಸ ಮಾರಾಟ ನಿಷೇಧಿಸಲಾಗಿತ್ತು.

ಕೋಳಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ಕೋಳಿ ಮಾಂಸ ಮಾರಾಟಕ್ಕೆ ಮೈಸೂರು ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಮೈಸೂರಿನ ಕೋಳಿಗಳಲ್ಲಿ ಹಕ್ಕಿಜ್ವರದ ವೈರಸ್​ ಇಲ್ಲ ಎಂದು ಪಶುಪಾಲನ ಇಲಾಖೆ ವರದಿ ನೀಡಿದ ಬಳಿಕ ನಿಷೇಧ ತೆರವುಗೊಳಿಸಲಾಗಿದೆ.

ಮಾ.28 ರಿಂದ ಆ ಪ್ರದೇಶದಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಮೈಸೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ವಾರದಲ್ಲಿ ಮೂರು ದಿನ ಮಂಗಳವಾರ, ಶುಕ್ರವಾರ, ಭಾನುವಾರ, ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಕೋಳಿ ಮಾಂಸ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

English summary :Mysuru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...