Sat,May18,2024
ಕನ್ನಡ / English

ಸಚಿನ್, ಕೊಹ್ಲಿ ಸೇರಿದಂತೆ 40 ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ! | Janata news

03 Apr 2020
827

ನವದೆಹಲಿ: : ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ದೇಶದ ಟಾಪ್​​ 40 ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ವಿಡಿಯೋ ಸಂವಾದದಲ್ಲಿ ಪ್ರಮುಖವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ರೋಹಿತ್ ಶರ್ಮಾ, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಚೇತೇಶ್ವರ ಪೂಜಾರ, ಮೇರಿ ಕೋಮ್, ಮಾಜಿ ಓಟಗಾರ್ತಿ ಪಿಟಿ ಉಷಾ, ಹಿಮಾ ದಾಸ್, ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಮೊದಲಾದವರು ಪಾಲ್ಗೊಂಡಿದ್ದರು.

ಈ ವೇಳೆ ಎಲ್ಲರೊಂದಿಗೆ ಕೋರೊನಾ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡ ಮೋದಿ, ಕೋವಿಡ್​-19 ವಿರುದ್ಧದ ಹೋರಾಟದಲ್ಲಿ ನೀವೆಲ್ಲರೂ ಕೈಜೋಡಿಸಿ, ತಮ್ಮ ತಮ್ಮ ಜಾಲತಾಣಗಳಲ್ಲಿ ಕೊರೊನಾ ವೈರಸ್ ಬಗ್ಗೆ ಜನರಿಗೆ ಜಾಗೃತಿ ವಿಡಿಯೋ ಮೂಲಕ ಮಾಹಿತಿ ತಲುಪಿಸುವಂತೆ ಮನವಿ ಮಾಡಿದ್ದಾರೆ.

English summary :Prime Minister Shri Narendra Modi today interacted with eminent sports persons via video conference.

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...