Sat,May04,2024
ಕನ್ನಡ / English

ರಾಜ್ಯದಲ್ಲೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಸ್ಥಾಪನೆಯಾಗಿದೆ ಸೋಂಕು ನಿವಾರಕ ಸುರಂಗ! | Janata news

05 Apr 2020
800

ಹುಬ್ಬಳ್ಳಿ : ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಸ್ಥಳೀಯ ಯಂಗ್ ಇಂಡಿಯಾ ( ವೈಐ) ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ ( ಸಿಐಐ) ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ, ರಾಜ್ಯದಲ್ಲಿಯೇ ಇದೊಂದು ಮೊದಲ ವಿನೂತನ ಪ್ರಯತ್ನವಾಗಿದೆ.

ಹುಬ್ಬಳ್ಳಿಯ ಅಮರಗೋಳದ ಎಪಿಎಮ್‌ಸಿ ಆವರಣದಲ್ಲಿ ಡಿಸ್‌ಇನ್‌ಫೆಕ್ಷನ್ ಟನಲ್ ಅಳವಡಿಸಲಾಗಿದೆ. ಮಾರುಕಟ್ಟೆಗೆ ಬರುವವರು ಸುರಂಗದ ಮೂಲಕ ಹಾದು ಹೋಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವೇಳೆ ಜನರ ಮೇಲೆ ಸೋಡಿಯಂ ಹೈಪೋಕ್ಲೋರೈಟ್ ದ್ರಾವಣ ಸಿಂಪಡಣೆಯಾಗುತ್ತೆ. ಇದರಿಂದ ವೈರಾಣು ಹರಡಂತೆ ತಡೆಗಟ್ಟಲು ಸಾಧ್ಯವಾಗಲಿದೆ.

ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಇಂದು ಬೆಳಿಗ್ಗೆ ಈ ಸುರಂಗದ ರಚನೆ ಹಾಗೂ ನಿರ್ಮಾಣ ಪರಿಶೀಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ರೈತರು, ವ್ಯಾಪಾರಸ್ಥರ ಆರೋಗ್ಯ ರಕ್ಷಣೆಗೆ ಇದು ಸಹಕಾರಿಯಾಗಲಿದೆ.

ಈ ಸುರಂಗದೊಳಗೆ ವ್ಯಕ್ತಿಗಳು ಬಂದಾಗ ಸೆನ್ಸಾರ್ ಮೂಲಕ ಕಾರ್ಯ ಆರಂಭವಾಗುತ್ತದೆ. ವ್ಯಕ್ತಿ ಧರಿಸಿದ ಬಟ್ಟೆ ಒದ್ದೆಯಾಗದ ರೀತಿ ಸೋಂಕು ನಿವಾರಕ ಸಿಂಪಡಣೆಯಾಗುತ್ತದೆ.
ಈ ದ್ರಾವಣ ಜನರ ಬಟ್ಟೆ ಮತ್ತು ದೇಹದ ಮೇಲಿರುವವ ವೈರಸ್ ನಾಶಪಡಿಸಲಿದೆ. ಡಾ. ಶ್ರೀನಿವಾಸ ಜೋಶಿ ಮತ್ತು ವಿಎಸ್‌ವಿ ಪ್ರಸಾದ್ ನೇತ್ರತ್ವದ ತಂಡ ಈ ಮಷಿನ್‌ ಸಿದ್ಧಪಡಿಸಲು ಶ್ರಮಿಸಿದೆ.

English summary :Corona Virus in Karnataka

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...