Fri,Apr26,2024
ಕನ್ನಡ / English

ತೀವ್ರ ಜ್ವರ, ಕೆಮ್ಮಿನಿಂದ 6ರ ಬಾಲಕಿ ಸಾವು: ಕೋವಿಡ್-19 ಶಂಕೆ | Janata news

07 Apr 2020
895

ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ಕೊಂಗಂಡಿ ಗ್ರಾಮದ 6 ವರ್ಷದ ಬಾಲಕಿ ತೀವ್ರ ಜ್ವರ ಕೆಮ್ಮಿನಿಂದ ಬಳಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋವಿಡ್-19 ಭೀತಿ ಹಿನ್ನೆಲೆ ಬೆಂಗಳೂರಿನಲ್ಲಿ ಕೂಲಿ ಮಾಡುತ್ತಿದ್ದ ಕುಟುಂಬ ಏ.1 ರಂದು ಜಿಲ್ಲೆಯ ಸ್ವಗ್ರಾಮಕ್ಕೆ ಹಿಂತಿರಿಗಿತ್ತು ಎನ್ನಲಾಗಿದ್ದು, ಕಳೆದ ಮೂರು ದಿನಗಳಿಂದ ಬಾಲಕಿ ತೀವ್ರ ಕೆಮ್ಮು, ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದಳು.

ಬಾಲಕಿ ಕುಟುಂಬಸ್ಥರು ಅವಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಬಾಲಕಿ ಗುಣಮುಖವಾಗದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ, ಶಹಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.

ಈ ಬಗ್ಗೆ ಮಾಹಿತಿ ಅರಿತ ಆರೋಗ್ಯ ಅಧಿಕಾರಿಗಳು ಮೃತ ಬಾಲಕಿಯ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪಡೆದು ಕಲಬುರಗಿಗೆ ಕಳುಹಿಸಿದ್ದಾರೆ. ಸಂಜೆ ಜಿಲ್ಲಾಡಳಿತದಿಂದ ಡಬ್ಲ್ಯುಹೆಚ್‍ಓ ಪ್ರೋಟೋಕಾಲ್ ನಿಯಮದಂತೆ ಅಂತ್ಯಕ್ರಿಯೆ ಮಾಡಲಾಗಿದೆ.

English summary :Corona Virus in Karnataka

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...