Sat,May11,2024
ಕನ್ನಡ / English

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಶಾಸಕ: ಈಗ ಮೂವರ ವಿರುದ್ಧ ಎಫ್‍ಐಆರ್ | Janata news

11 Apr 2020
887

ತುಮಕೂರು : ವೇಕೆರೆಯ ಬಿಜೆಪಿ ಶಾಸಕ ಜಯರಾಂ ತುಮಕೂರು ಜಿಲ್ಲೆಯ ಇಡಗೂರು ಗ್ರಾಮದ ಸರಕಾರಿ ಶಾಲೆಯೊಂದರಲ್ಲಿ ತಮ್ಮ ನೂರು ಮಂದಿ ಬೆಂಬಲಿಗರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

ಲಾಕ್‍ಡೌನ್ ನಡುವೆ ಜನರನ್ನು ಸೇರಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಗುಂಪು ಸೇರಿದ್ದ ಹಿನ್ನೆಲೆಯಲ್ಲಿ, ಮಸಾಲೆ ಜಯರಾಂ ಅವರ ಬೆಂಬಲಿಗರಾದ ಗುಬ್ಬಿ ತಾಲೂಕು ಇಡಗೂರಿನ ರವಿ, ರಾಜೇನಹಳ್ಳಿಯ ವಸಂತಕುಮಾರ್ ಹಾಗೂ ಹೊನ್ನೇಗೌಡರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಹುಟ್ಟುಹಬ್ಬ ಆಚರಣೆ ವೇಳೆ ಸಾಮಾಜಿಕ ಅಂತರ ಕಾಪಾಡದೇ ನಿಯಮ ಉಲ್ಲಂಘಸಿ ಜನರ ಗುಂಪು ಸೇರಿಸಿದ್ದರು. ಹಲವಾರು ಜನರು ಹಾಗೂ ಮಕ್ಕಳು ಶಾಸಕ ಕೇಕ್ ಕತ್ತರಿಸುವಾಗ ಉಪಸ್ಥಿತರಿದ್ದರು. ಹುಟ್ಟುಹಬ್ಬ ನಿಮಿತ್ತ ಜನರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಹೀಗಾಗಿ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದರು ಎನ್ನಲಾಗಿದೆ.

English summary :Lockdown In Karnataka

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...