Fri,May03,2024
ಕನ್ನಡ / English

ಲಾಕ್‌ಡೌನ್‌ನಿಂದಾಗಿ ಹಂಪಿಯಲ್ಲಿ ಸಿಲುಕಿದ ಹಿರಿಯ ನಟಿ ಜಯಂತಿ! | Janata news

14 Apr 2020
927

ಹಂಪಿ : ಲಾಕ್‍ಡೌನ್‍ನಲ್ಲಿ ಕಳೆದ 22 ದಿನಗಳಿಂದ ನಟಿ ಜಯಂತಿ ಸಿಲುಕಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಮತ್ತು ಅವರ ಪುತ್ರ ಕೃಷ್ಣಕುಮಾರ್‌ ಹಂಪಿಯ ಹೋಟೆಲ್ ಒಂದರಲ್ಲಿ ಸಿಲುಕಿಕೊಂಡಿದ್ದಾರೆ.

ಕಳೆದ ಮಾರ್ಚ್ 22 ರಂದು ವಿಶ್ವ ವಿಖ್ಯಾತ ಹಂಪಿ ದೇವಸ್ಥಾನ ನೋಡಲು ಕುಟುಂಬ ಸಮೇತ ಜಯಂತಿ ಹಂಪಿಯ ಪ್ರವಾಸಕ್ಕೆಂದು ತೆರಳಿದ್ದರು. ಮಾ.24 ರಂದು ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್‌ ಘೋಷಿಸುತ್ತಿದ್ದಂತೆಯೇ ಅವರಿಗೆ ವಾಪಸ್‌ ಬೆಂಗಳೂರಿಗೆ ಬರಲು ಸಾಧ್ಯವಾಗಿಲ್ಲ.

ಹೊಸಪೇಟೆಯಲ್ಲಿರುವ ಖಾಸಗಿ ಹೊಟೇಲ್‍ವೊಂದರಲ್ಲಿ ಜಯಂತಿ ಹಾಗೂ ಕುಟುಂಬ ಉಳಿದುಕೊಂಡಿದ್ದರು. ಅಲ್ಲಿಗೆ ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಏ.14ರವರೆಗೂ ಕಾದು, ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೃಷ್ಣ ಕುಮಾರ್‌ ನಿರ್ಧರಿಸಿದ್ದರು. ಆದರೆ ಮತ್ತೆ ಲಾಕ್‌ಡೌನ್‌ ಅವಧಿ ವಿಸ್ತರಣೆ ಆಗಿರುವುದರಿಂದ ಅಲ್ಲಿಯೇ ಉಳಿದುಕೊಳ್ಳುವುದು ಅನಿವಾರ್ಯ ಆಗಿದೆ.
ಪ್ರಸ್ತುತ ಹಂಪಿ ಪ್ರವಾಸಿ ಮಂದಿರದಲ್ಲೇ ಜಯಂತಿ ಮತ್ತು ಕೃಷ್ಣಕುಮಾರ್‌ ಉಳಿದುಕೊಂಡಿದ್ದಾರೆ.

ಕೃಷ್ಣಕುಮಾರ್‌ ಮಾತನಾಡಿ, ನಾವು ಕ್ಷೇಮವಾಗಿದ್ದೇವೆ. ಅಧಿಕಾರಿಗಳು ಮತ್ತು ವೈದ್ಯರು ಬಂದು ವಿಚಾರಿಸಿ ಹೋಗಿದ್ದಾರೆ. ಸಾರ್ವಜನಿಕವಾಗಿ ಆಗಬೇಕಾದ ತುರ್ತು ಕೆಲಸಗಳು ತುಂಬ ಇವೆ. ಮೊದಲು ಅವುಗಳು ನೆರವೇರಲಿ. ಒಂದು ವೇಳೆ ತುಂಬ ಕಷ್ಟ ಆಗುತ್ತಿದೆ ಎಂಬ ಸಂದರ್ಭ ಎದುರಾದರೆ ನಾವೇ ಸಹಾಯ ಕೋರುತ್ತೇವೆ ಎಂದಿದ್ದಾರೆ.

English summary :Lockdown In Karnataka, Kannada actress jayanthi

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...