Mon,May06,2024
ಕನ್ನಡ / English

ಕಳ್ಳಬಟ್ಟಿ ಅಡ್ಡೆ ಮೇಲೆ ಅಬಕಾರಿ ಇಲಾಖೆಯಿಂದ ದಾಳಿ : 3000 ಲೀಟರ್ ಮದ್ಯ ವಶ | Janata news

25 Apr 2020
892

ರಾಯಚೂರು : ಲಿಂಗಸಗೂರು ಬಳಿ ಪೊಲೀಸರು ಹಾಗೂ ಅಬಕಾರಿ ಇಲಾಖೆ ಸಿಬ್ಬಂದಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಏಕಕಾಲಕ್ಕೆ ನಡೆಸಿ ಸಾವಿರಾರು ಲೀಟರ್ ನಷ್ಟು ಕಳ್ಳಭಟ್ಟಿ ತಯಾರಿಕೆಗೆ ಬಳಸುವ ಬೆಲ್ಲದ ಕೊಳೆ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಜುಕ್ಕೆರುಮಡು ಗ್ರಾಮದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಬರೋಬ್ಬರಿ 3000ಲೀಟರ್​ ಕಳ್ಳಭಟ್ಟಿಯನ್ನ ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನದ ಹಿಂದಷ್ಟೇ ಇದೇ ಗ್ರಾಮದಲ್ಲಿ ದಾಳಿ ನಡೆಸಿದ್ದ ಅಬಕಾರಿ ಅಧಿಕಾರಿಗಳು ಸಾಕಷ್ಟು ಕಳ್ಳಭಟ್ಟಿಯನ್ನ ವಶಕ್ಕೆ ಪಡೆದುಕೊಂಡಿದ್ದರು.

ಐವತ್ತಕ್ಕೂ ಅಧಿಕ ಸಿಬ್ಬಂದಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿದ್ದ ತಾಂಡಾ ನಿವಾಸಿಗಳು ದಿಕ್ಕಾಪಾಲಾಗಿ ಓಡಿ ತಪ್ಪಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಂದಿಗೆಗಳಲ್ಲಿ ತುಂಬಿ ಇಟ್ಟಿದ್ದ ಕಳ್ಳಭಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಮೂರು ಜನರ ಮೇಲೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Rayachuru

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...