Mon,May06,2024
ಕನ್ನಡ / English

ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ! | Janata news

05 May 2020
932

ಬೆಂಗಳೂರು : ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.

SuVidya, result.bspucpa.com ಮೂಲಕವು ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಕೊರೊನಾವೈರಸ್ ಕೊವಿಡ್ 19 (Covid-19) ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸದೆ ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಮೊಬೈಲ್​​ಗೆ ಸಂದೇಶ ಅಥವಾ ಇಮೇಲ್‌ ಮೂಲಕ ಫಲಿತಾಂಶದ ವಿವರ ಕಳುಹಿಸುವಂತೆ ಸರ್ಕಾರ ಸೂಚಿಸಿತ್ತು.

English summary :PUC Result

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...