Fri,May03,2024
ಕನ್ನಡ / English

ಲಾಕ್​ಡೌನ್​ ಸಂಕಷ್ಟ- 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ | Janata news

06 May 2020
857

ಬೆಂಗಳೂರು : ಕಳೆದ ಒಂದೂವರೆ ತಿಂಗಳಿನಿಂದ ಸತತ ಲಾಕ್‌ಡೌನ್ ಜಾರಿಯಲ್ಲಿದ್ದು, ರಾಜ್ಯದ ಅನೇಕ ವಲಯದ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದಾರೆ. ಈ ವರ್ಗದ ಜನರನ್ನು ಮತ್ತೆ ಆರ್ಥಿಕವಾಗಿ ಮುನ್ನೆಲೆಗೆ ತರುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಇಂದು ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ಬಿಡುಗಡೆ ಮಾಡಿದ್ದಾರೆ.

ಸಂಕಷ್ಟದಲ್ಲಿರುವ ರಾಜ್ಯದ ಜನರ ನೆರವಿಗೆ ನಿಂತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, 1610 ಕೋಟಿ ವಿಶೇಷ ಫ್ಯಾಕೇಜ್ ಘೋಷಣೆ ಮಾಡಿದೆ.

- ಲಾಕ್‍ಡೌನ್ ನಿಂದಾಗಿ ಸಭೆ ಸಮಾರಂಭ, ಮದುವೆ ನಡೆಸಿರುವುದರಿಂದ ಹೂವು ಬೆಳೆದವರು ನಷ್ಟ ಅನುಭವಿಸಿದ್ದಾರೆ 11,687 ಹೆಕ್ಟೆರ್ ವಿಸ್ತೀರ್ಣದಲ್ಲಿ ಬೆಳೆದ ಹೂ ಮಾರಾಟ ಆಗದೆ ರೈತರಿಗೆ ನಷ್ಟವಾಗಿದೆ. ಹಾಗಾಗಿ ಹೂ ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ನೀಡಲಾಗುತ್ತದೆ.

- ಒಂದು ತಿಂಗಳಿನಿಂದ ಕೆಲಸವಿಲ್ಲದೇ ಕುಳಿತಿರುವ ಕ್ಷೌರಿಕ, ಆಟೋ, ಟ್ಯಾಕ್ಸಿ ಚಾಲಕರು, ಅಗಸರಿಗೆ 5 ಸಾವಿರ ರೂ. ಪರಿಹಾರ ಸರ್ಕಾರ ಘೋಷಣೆ ಮಾಡಿದೆ.

- ಅಗಸರಿಗೆ, ಕ್ಷೌರಿಕರು ಒಂದೂವರೆ ತಿಂಗಳಿನಿಂದ ಕಸಬು 60 ಸಾವಿರ ಜನರ ಅಗಸರಿಗದೆ, 2.30 ಲಕ್ಷ ಜನರಿಗೆ ರೂ.5000 ಪರಿಹಾರ ಘೋಷಣೆ

- ಸಣ್ಣ, ಅತೀ ಸಣ್ಣ ಉದ್ದಿಮೆದಾರರು ಮಿನಿಮಮ್ ಬಾಕಿ ವಿದ್ಯುತ್ ಬಿಲ್ ಮನ್ನಾ

- ಬೃಹತ್ ಕೈಗಾರಿಕೆಗಳ ವಿದ್ಯುತ್ ಬಿಲ್ ಪಾವತಿ ಬಡ್ಡಿ ರಹಿತವಾಗಿ 2 ತಿಂಗಳಿಗೆ ಮುಂದೂಡಲಾಗಿದೆ.

- ನಿಗದಿತ ಸಮಯದಲ್ಲಿ ವಿದ್ಯುತ್​ ಬಿಲ್​ ಪಾವತಿ ಮಾಡುವ ಗ್ರಾಹಕರಿಗೆ ಶೇ.1ರಷ್ಟು ರಿಯಾಯಿತಿ ನೀಡಲಾಗುವುದು

- ನೇಕಾರರಿಗೆ 109 ಕೋಟಿ ಸಾಲಮನ್ನ ಘೋಷಿಸಲಾಗಿದೆ. ಈಗಾಗಲೇ ಪಾವತಿ ಮಾಡಿರುವ ನೇಕಾರರ ಸಾಲದ ಮೊತ್ತವನ್ನು ವಾಪಾಸ್ ನೀಡಲಾಗುತ್ತದೆ.

- 15.80 ಲಕ್ಷ ಕಟ್ಟಡ ಕಾರ್ಮಿಕರಿಗೆ 2 ಸಾವಿರ ರೂಪಾಯಿಯನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮ. ಇದರ ಜೊತೆಗೆ ರೂ.3 ಸಾವಿರ ರಾಜ್ಯ ಸರ್ಕಾರ ಸೇರಿದೆ ಒಟ್ಟು 5 ಸಾವಿರ ಕಟ್ಟಡ ಕಾರ್ಮಿಕರಿಗೆ ಪರಿಹಾರವಾಗಿ ನೀಡಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

English summary :BS Yediyurappa Press Meet

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...