Sun,May12,2024
ಕನ್ನಡ / English

ಬುದ್ಧನ ತತ್ವ, ಸಂದೇಶ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಭಾರತಕ್ಕೆ ದಾರಿದೀಪ: ನರೇಂದ್ರ ಮೋದಿ | Janata news

07 May 2020
500

ನವದೆಹಲಿ: : ಇಂದು ಬುದ್ಧ ಪೂರ್ಣಿಮಾ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನರಿಗೆ ಬುದ್ಧ ಪೂರ್ಣಿಮಾದ ಶುಭಾಶಯಗಳನ್ನು ಕೋರಿದರು.

ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಮೋದಿ, ಬುದ್ಧನ ಅನುಯಾಯಿಗಳು ಮಾನವೀಯತೆಯಿಂದ ಸೇವೆ ಮಾಡುವವರು. ಈ ಸಂಕಷ್ಟದ ಸಂದರ್ಭದಲ್ಲಿ ಸಹಾಯ ಮಾಡುವ ಅಗತ್ಯವಿದೆ. ಸೇವೆಯಲ್ಲಿ ತೊಡಗಿರುವ ಪ್ರತಿಯೊಬ್ಬರಿಗೂ ನಮನ ಸಲ್ಲಿಸಿದರು.

ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ ಸ್ವಾರ್ಥವಿಲ್ಲದೆ ವಿಶ್ವದ ಜತೆಗೆ ನಿಂತಿದೆ. ಇಡೀ ಜಗತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಗವಾನ್ ಬುದ್ಧನ ತತ್ವ, ಸಂದೇಶ, ಬೋಧನೆಗಳು ಪ್ರಸ್ತುತವಾಗಿದ್ದು ಅದರಂತೆ ನಡೆಯಬೇಕಾಗಿದೆ.

ಬುದ್ಧ ಕೇವಲ ಹೆಸರಲ್ಲ. ಪಾವಿತ್ರ್ಯತೆಯ ಪ್ರತಿರೂಪ. ಬದಲಾವಣೆಗೆ ತನ್ನನ್ನೇ ಸಮರ್ಪಿಸಿಕೊಂಡವರು. ಬುದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ. ಸಂಕಟ, ಸಂಕಷ್ಟದ ಪರಿಸ್ಥಿತಿಯಲ್ಲಿ ಬುದ್ದನ ನೆನೆಪಿಸಿಕೊಂಡರೆ ಎಂತಹದ್ದೇ ಕಠಿಣ ಪರಿಸ್ಥಿತಿಯಿಂದ ಹೊರಬರಬಹುದು. ಈ ಕೊರೊನಾ ಕಷ್ಟದ ಸಂದರ್ಭದಲ್ಲೂ ಬುದ್ದನ ನೆನೆದು ಒಗ್ಗಟ್ಟಿನ ಹೋರಾಟ ಮುಂದುವರಿಸೋಣ ಎಂದರು.

ಭಾರತದ ಸಂಸ್ಕೃತಿ ಯಾವಾಗಲೂ ವಿಶ್ವಕ್ಕೆ ಮಾರ್ಗದರ್ಶಿ. ಈ ಸಂಕಷ್ಟ ಕಾಲಕ್ಕೆ ಬುದ್ಧನ 4 ಮಾತುಗಳು ಪ್ರಸ್ತುತ. ದಯೆ ಕರುಣೆ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಬುದ್ಧ ಹೇಳಿದ್ದಾನೆ. ಕೊರೊನಾ ಸಂಕಷ್ಟಕ್ಕೆ ಸಿಲುಕಿರುವವರಿಗೆ ಎಷ್ಟು ಸಾಧ್ಯವಾಗುತ್ತೋ ಅಷ್ಟು ಸಹಾಯ ಮಾಡಿ ಎಂದು ಮೋದಿ ಜನತೆಗೆ ಮನವಿ ಮಾಡಿದರು.

English summary :I extend my wishes to all on the occasion of Buddha Purnima. Today, situation is such that I can t participate in Buddha Purnima programs physically. It would have been my pleasure to be with you all in the celebrations,but circumstances prevailing today do not permit us: PM Modi

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...