Sun,May05,2024
ಕನ್ನಡ / English

ಕೋವಿಡ್-19 ಅಪ್ಡೇಟ್ : ಚೇತರಿಕೆ ದರ ಈಗ 31.15%, ಡಿಸ್ಚಾರ್ಜ್ ನೀತಿ ಪರಿಷ್ಕರಿಸಿದ ಸರ್ಕಾರ | Janata news

11 May 2020
804

ನವದೆಹಲಿ : ಇಂದು ದೇಶದ ಕೋವಿಡ್-19 ಬೆಳವಣಿಗೆಗಳ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ, 4213 ಹೊಸ ಪ್ರಕರಣಗಳು ದಾಖಲಾಗಿದೆ. ಮತ್ತು 1559 ಸೊಂಕಿತರು ಗುಣಮುಖರಾದ ಪ್ರಕರಣಗಳಿವೆ, ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಮಾಹಿತಿ ನೀಡಿದರು.

ಒಟ್ಟು ಗುಣಮುಖರಾದವರ ಸಂಖ್ಯೆ 20917, ಚೇತರಿಕೆ ದರ ಈಗ 31.15% ಆಗಿದೆ. 44029 ಜನರು ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಒಟ್ಟು ಪ್ರಕರಣಗಳ ಸಂಖ್ಯೆ 67,152 ತಲುಪಿದೆ, ಎಂದು ತಿಳಿಸಿದರು.

ಸರ್ಕಾರದ ಪರಿಷ್ಕೃತ ಡಿಸ್ಚಾರ್ಜ್ ನೀತಿ ಕುರಿತು ಮಾತನಾಡಿದ ಅವರು, ಡಿಸ್ಚಾರ್ಜ್ ನೀತಿಯನ್ನು ಬದಲಾಯಿಸಲಾಗಿದೆ, ಏಕೆಂದರೆ ಹಲವಾರು ದೇಶಗಳು ತಮ್ಮ ನೀತಿಯನ್ನು ಪರೀಕ್ಷಾ ಆಧಾರಿತ ತಂತ್ರದಿಂದ ರೋಗಲಕ್ಷಣ ಮತ್ತು ಸಮಯ ಆಧಾರಿತ ತಂತ್ರಕ್ಕೆ ಬದಲಾಯಿಸಿವೆ. ಇದರ ಆಧಾರದ ಮೇಲೆ ನಾವು ಇದನ್ನು ಬದಲಾಯಿಸಿದ್ದೇವೆ, ಎಂದು ಸ್ಪಷ್ಟನೆ ನೀಡಿದ್ದಾರೆ.

ಪರಿಷ್ಕೃತ ನೀತಿಯ ಪ್ರಕಾರ, ಕೋವಿಡ್-19 ಆರೈಕೆ ಶಿಬಿರಕ್ಕೆ ದಾಖಲಾದ ಸಾಧಾರಣ/ ಅತಿ ಸಾಧಾರಣ/ ಪೂರ್ವ-ರೋಗಲಕ್ಷಣದ ಪ್ರಕರಣಗಳನ್ನು ರೋಗಲಕ್ಷಣಗಳು ಕಾಣಿಸಿಕೊಂಡ 10 ದಿನಗಳ ನಂತರ ಮತ್ತು 3 ದಿನಗಳವರೆಗೆ ಜ್ವರವಿಲ್ಲದಿದ್ದರೆ, ಬಿಡುಗಡೆ ಮಾಡಬಹುದು. ಡಿಸ್ಚಾರ್ಜ್ ಮೊದಲು ಪರೀಕ್ಷಿಸುವ ಅಗತ್ಯವಿಲ್ಲ, ಡಿಸ್ಚಾರ್ಜ್ ನಂತರ ಮನೆ ಪ್ರತ್ಯೇಕತೆಗೆ ಸಲಹೆ ನೀಡಲಾಗುತ್ತದೆ, ಎಂದು ತಿಳಿಸಿದ್ದಾರೆ.

ಕೋವಿಡ್-19 ಹರಡುವಿಕೆಯ ಸಮುದಾಯವಾರು ಮ್ಯಾಪಿಂಗ್ ಅನ್ನು ಸರ್ಕಾರ ಚಿಂತಿಸುತ್ತಿದೆ, ಎಂಬ ವರದಿಗಳ ಕುರಿತು ಮಾತನಾಡಿದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್, ಇದು ತುಂಬಾ ಬೇಜವಾಬ್ದಾರಿಯುತ ಸುದ್ದಿಯ ತುಣುಕು ಆಗಿದೆ. ಕೋವಿಡ್-19 ಜನರ ಜಾತಿ, ಮತ ಅಥವಾ ಧರ್ಮವನ್ನು ನೋಡುವುದಿಲ್ಲ, ಎಂದು ತಿಳಿಸಿದ್ದಾರೆ.

English summary :COVID19 updates : Recovery rate is 31.15%, Govt. revised discharge policy

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...