Sat,May18,2024
ಕನ್ನಡ / English

ಎರಡು ದಿನದ ಹಿಂದೆ ತೋಡಿದ ಕೊಳವೆ ಬಾವಿಗೆ ಬಿದ್ದ ರೈತನ ಆತ್ಮಹತ್ಯೆ! | Janata news

11 May 2020
840

ಬೆಳಗಾವಿ : ಬೆಳೆಗಾಗಿ ಹೊಲದಲ್ಲಿ ಕೊರೆಸಿದ ಕೊಳವೆ ಬಾವಿಗೆ ನೀರು ಬರದೇ ಹಿನ್ನೆಲೆಯಲ್ಲಿ‌ ಅದೇ ಕೊಳವೆ ಬಾವಿಗೆ ರೈತ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ್ ಗ್ರಾಮದಲ್ಲಿ ನಡೆದಿದೆ.

ರಾಯಬಾಗ ತಾಲ್ಲೂಕಿನ ಸುಲ್ತಾನಪುರ್ ಗ್ರಾಮದ ರೈತ ಲಕ್ಕಪ್ಪ ದೊಡ್ಡಮನಿ (38) ಮೃತ ದುರ್ದೈವಿ. ಸೋಮವಾರ ಬೆಳಿಗ್ಗೆ ಕೊಳವೆ ಬಾವಿ ಸಮೀಪ ಅವರ ಶರ್ಟ್ ಮತ್ತು ಪಂಚೆ ಕಂಡುಬಂದಿದ್ದು ಕೊಳವೆಬಾವಿಯಲ್ಲಿ ಗಮನಿಸಿದಾಗ ಬಾವಿಯೊಳಗೆ ಸಿಲುಕಿರುವುದು ಗೊತ್ತಾಗಿದೆ.

ಈತ ಸುಮಾರು 20 ಅಡಿ ಆಳದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದು, ಸದ್ಯ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೇಸಿಗೆ ಸಂದರ್ಭದಲ್ಲಿ ನೀರಿನ ಭವನೆ ಹಾಗೂ ಬೆಳೆಗಳಿಗೆ ನೀರಿನ ಕೊರತೆ ನಿಗಿಸಲು, ಹೊಲದಲ್ಲಿ ಎರಡು ದಿನಗಳ ಹಿಂದೆ ಕೊಳವೆ ಬಾವಿ ಕೊರಿಸಿದ್ದ, ಕೊಳವೆ ಭಾವಿ ಸುಮಾರು ೫೦೦ ಅಡಿಯಷ್ಟೂ ಆಳ ತೆಗೆದರೂ ನೀರು ಬರಲಿಲ್ಲ. ಇದರಿಂದ ರೈತ ನೊಂದಿದ್ದ. ಬಾವಿಗೆ ನೀರು ಬರಲಿಲ್ಲವೆಂದು, ಆತಂಕಗೊಂಡ ರೈತ ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಈ ಕೊಳವೆ ಬಾವಿ ಮೇಲ್ಭಾಗದಲ್ಲಿ ಅಗಲವಾಗಿದ್ದು, ಸುಮಾರು ಅಡಿ ಬಳಿಕ ಚಿಕ್ಕದಾಗಿರುವುದರಿಂದ ಮೇಲ್ಭಾಗದಿಂದ ರೈತನ ಕೈಗಳು ಕಾಣುತ್ತಿದ್ವವು. ಕೊಳವೆ ಬಾವಿಯ ಪಕ್ಕದಲ್ಲಿಯೇ ಆತನ ಅಂಗಿ, ಪ್ಯಾಂಟ್ ಬಿದ್ದಿದೆ.

ಬಹಳ ಸತತ ಮೂರು ಗಂಟೆಗಳ ಕಾರ್ಯಚರಣೆ ಮಾಡಿ ಹೊರ ತೆಗೆಯುಷ್ಟರಲ್ಲಿ ಮೃತ ಹೊಂದಿದ್ದ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ರಾಯಬಾಗ ತಹಸೀಲ್ದಾರ, ತಾಪಂ ಇಒ, ಪೊಲಿಸ್ ಹಾಗೂ ಅಗ್ನಿಶಾಮ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

English summary :Belagavi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...