Mon,May20,2024
ಕನ್ನಡ / English

ಸಿಬ್ಬಂದಿಗೆ ಕೊರೊನಾ ಸೋಂಕು ದೃಢ: ಏರ್ ಇಂಡಿಯಾ ಪ್ರಧಾನ ಕಚೇರಿ ಸೀಲ್ ಡೌನ್ | Janata news

12 May 2020
614

ನವದೆಹಲಿ: : ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರಿ ಸ್ವಾಮ್ಯದ ವಿಮಾನ ಸಂಸ್ಥೆ ಏರ್ ಇಂಡಿಯಾ ಕಾರ್ಯಾಲಯವನ್ನು ಸೀಲ್ಡೌನ್ ಮಾಡಲಾಗಿದೆ.

ಮಂಗಳವಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಜವಾನನಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಆದ್ದರಿಂದ, ಏರ್ ಇಂಡಿಯಾ ಮುಖ್ಯ ಕಚೇರಿಯನ್ನು ಸ್ಯಾನಿಟೈಸ್ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನಗಳ ಕಾಲ ಮುಖ್ಯ ಕಚೇರಿಗೆ ಬೀಗ ಹಾಕಲಾಗಿದೆ. ಅಧ್ಯಕ್ಷರು ಸೇರಿದಂತೆ ಎಲ್ಲಾ ಸಿಬ್ಬಂದಿ ಮನೆಯಿಂದ ಕೆಲಸ ಮಾಡಲಿದ್ದಾರೆ.

ಈವರೆಗೆ ಐವರು ಏರ್ ಇಂಡಿಯಾ ಪೈಲೆಟ್ ಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು, ಆದರೆ ಅವರಿಗೆ ಸೋಮವಾರ ಸಂಜೆ ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಎಂದು ಕಂಡುಬಂದಿದೆ. ಆದರೂ 14 ದಿನಗಳ ಸ್ವಯಂ ನಿರ್ಬಂಧದಲ್ಲಿ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಕೊರೊನಾ ಸೋಂಕು ಖಚಿತವಾದ ಸಿಬ್ಬಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾನೆ. ವಿದೇಶದಲ್ಲಿರುವ ಭಾರತೀಯರನ್ನು ಕರೆತರುವ ಕೆಲಸದಲ್ಲಿ ಏರ್ ಇಂಡಿಯಾ ವಿಮಾನಗಳು ತೊಡಗಿವೆ. ಇಂತಹ ಸಂದರ್ಭದಲ್ಲಿಯೇ ಮುಖ್ಯ ಕಚೇರಿಯನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ.

English summary :Air India staffer tests positive for Covid-19, office sealed

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...