Sun,May19,2024
ಕನ್ನಡ / English

ಭಾರತಕ್ಕೆ 1 ಬಿಲಿಯನ್ ಡಾಲರ್ ಸಾಮಾಜಿಕ ರಕ್ಷಣೆ ಪ್ಯಾಕೇಜ್ ಘೋಷಿಸಿದ ವಿಶ್ವಬ್ಯಾಂಕ್ | Janata news

15 May 2020
775

New Delhi : ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ಉಂಟಾಗಿರುವ ಸಂಕಷ್ಟಕ್ಕೆ ಸಹಾಯವಾಗಿ ವಿಶ್ವ ಬ್ಯಾಂಕ್ ಭಾರತಕ್ಕೆ 1 ಶತಕೋಟಿ ಡಾಲರ್ ಸಾಮಾಜಿಕ ರಕ್ಷಣೆ ಪ್ಯಾಕೇಜ್ ನ್ನು ಘೋಷಿಸಿದೆ.

ಈ ಪ್ಯಾಕೇಜ್ ಭಾರತೀಯ ಸರಕಾರದ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಜೊತೆಗೆ ಸಹಯೋಗವನ್ನು ಹೊಂದಿರಲಿದೆ. ಇದು ಕೊರೊನಾ ವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ನಗರ ಪ್ರದೇಶದಲ್ಲಿರುವ ದೇಶದ ಬಡ ಹಾಗೂ ವಲಸೆ ಕಾರ್ಮಿಕರಿಗೆ ನೆರವಾಗಲಿದೆ.

ಕಳೆದ ತಿಂಗಳಷ್ಟೇ ತುರ್ತು ಪರಿಹಾರ ನಿಧಿ ಯೋಜನೆಯಡಿಯಲ್ಲಿ ವಿಶ್ವ ಬ್ಯಾಂಕ್, ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವನ್ನು ಘೋಷಿಸಿತ್ತು. ಇದರೊಂದಿಗೆ ಒಟ್ಟು ಸಹಾಯ ಮಾಡಿರುವ ಮೊತ್ತ 2 ಬಿಲಿಯನ್ ಅಮೆರಿಕನ್ ಡಾಲರ್ ಆಗಿದೆ.

ಇದು ನಗದು ವರ್ಗಾವಣೆ ಮತ್ತು ಜನತೆಗೆ ಆಹಾರ ಒದಗಿಸುವ ಯೋಜನೆಗಳಿಗೆ ಸಹಾಯ ಮಾಡುತ್ತದೆ. ಭಾರತದ ದುರ್ಬಲ ಕುಟುಂಬಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಇದರಿಂದ ಸಹಾಯವಾಗಲಿದೆ ಎಂದು ವಿಶ್ವ ಬ್ಯಾಂಕ್ ತಿಳಿಸಿದೆ.

English summary :World Bank approves $1 billion to support India s fight against Covid-19

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...