Sun,May19,2024
ಕನ್ನಡ / English

ಇಂದು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್‌ಗೆ ಶಾಕ್! | Janata news

20 May 2020
856

ಬೆಂಗಳೂರು : ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲೊರಟ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಯಲಿತ್ತು.

ವಿಧಾನಸೌಧದ ಮುಂಭಾಗ ಗಾಂಧಿ ಪ್ರತಿಮೆ ಬಳಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಶಾಸಕರು ಮುಂದಾಗಿದ್ದರು. ಆದರೆ, ಭದ್ರತಾ ದೃಷ್ಟಿಯಿಂದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಈ ಸಂಬಂಧ ಬ್ಯಾರಿಕೇಡ್‌ಗಳಿಗೆ ಪೊಲೀಸರು ಸೂಚನಾ ಪತ್ರವನ್ನ ಅಂಟಿಸಿದ್ದಾರೆ.
ಪೊಲೀಸರ ಅನುಮತಿ ನಿರಾಕರಣೆ ಮಧ್ಯೆಯೂ ಕಾಂಗ್ರೆಸ್ ಶಾಸಕರು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ.

ಪ್ರತಿಭಟನೆ ಬಳಿಕ ಗವರ್ನರ್​​ ಮತ್ತು ರಾಜ್ಯ ಚುನಾವಣಾ ಆಯುಕ್ತರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ನಿಯೋಗ ದೂರು ಸಲ್ಲಿಸಲಿದೆ. ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂಸರಿಯದಿದ್ದರೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸುವ ಎಚ್ಚರಿಕೆ ನೀಡಲಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಸತೀಶ್‌ ಜಾರಕಿಹೊಳಿ, ಸಲೀಂ ಅಹಮದ್‌, ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಎಸ್‌.ಆರ್​​​ ಪಾಟೀಲ್​​, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್‌, ಎಚ್‌.ಕೆ ಪಾಟೀಲ್‌, ಮಾಜಿ ಸ್ಪೀಕರ್​​ ರಮೇಶ್​ ಕುಮಾರ್‌, ಕೆ.ಜೆ. ಜಾರ್ಜ್, ಎಂ.ಬಿ ಪಾಟೀಲ್‌ ಸೇರಿದಂತೆ ಮತ್ತಲವರು ಭಾಗಿಯಾಗಲಿದ್ದಾರೆ.

English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...