Sat,May18,2024
ಕನ್ನಡ / English

ಸೆಲ್ಫಿ ವಿಡಿಯೊ ಮಾಡಿ ಮಗಳೊಂದಿಗೆ ತಂದೆ ಆತ್ಮಹತ್ಯೆ! | Janata news

20 May 2020
926

ರಾಮನಗರ : ಸೆಲ್ಫೀ ವಿಡಿಯೋ ಮಾಡಿಟ್ಟು, ಮಗಳನ್ನು ನೇಣು ಹಾಕಿದ ತಂದೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಕಟಮಾನದೊಡ್ಡಿ ನಿವಾಸಿ ರಾಮಚಂದ್ರ (38) ಪುತ್ರಿ ವರ್ಷಾ ಜೊತೆ ಬುಧವಾರ ಬೆಳಗ್ಗೆ ಮನೆಯಲ್ಲಿ ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಡ್ರೈವರ್ ಕೆಲಸ ಮಾಡಿಕೊಂಡಿದ್ದ ರಾಮಚಂದ್ರಗೆ ಮದುವೆಯಾಗಿ ಒಂಬತ್ತು ವರ್ಷಗಳಾಗಿದ್ದು, ರಾಮಚಂದ್ರ ಮಡದಿ, ಮಕ್ಕಳೊಂದಿಗೆ ರಾಮನಗರದಲ್ಲಿ ವಾಸವಿದ್ದರು. ಮಂಗಳವಾರ ರಾತ್ರಿ ಹೆಂಡತಿ ಜೊತೆ ಜಗಳ‌ ಮಾಡಿಕೊಂಡು ಕಟಮಾನದೊಡ್ಡಿಗೆ ಬಂದಿದ್ದರು.

ತನ್ನ ಪತ್ನಿ ತನಗೆ ಮೋಸ ಮಾಡಿದ್ದಾಳೆ ಎಂದು ಹೇಳಿ ಸೆಲ್ಫೀ ವಿಡಿಯೋ ಮಾಡಿಟ್ಟು, ಎಲ್ಲರನ್ನೂ ಬಿಟ್ಟು ಹೋಗುವೆನೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತ್ನಿಗೆ ಅನೈತಿಕ ಸಂಬಂಧ ಇರುವುದಾಗಿ ಅನುಮಾನ ವ್ಯಕ್ತಗೊಂಡಿದ್ದು, ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತನ್ನ ಮಗಳನ್ನೂ ತನ್ನೊಂದಿಗೆ ಮಣ್ಣು ಮಾಡಿ, ಅದೇ ನನ್ನ ಕೊನೆ ಆಸೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅವರ ಪತ್ನಿ ಪರಾರಿ ಆಗಿದ್ದಾರೆ. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Ramanagar

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...