Sun,May19,2024
ಕನ್ನಡ / English

ಮೂಡಬಿದಿರೆಯಲ್ಲಿ ಕೊರೊನಾಗೆ ಹೆದರಿ ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ! | Janata news

21 May 2020
749

ಮಂಗಳೂರು : ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು, ಕ್ವಾರಂಟೈನ್ ಆಗಿದ್ದ ಶಾಲೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವನನ್ನು ಧನಂಜಯ್ ಪೂಜಾರಿ ಎಂದು ಗುರುತಿಸಲಾಗಿದೆ. ನಿನ್ನೆ ಮುಂಬೈನಿಂದ ಮಂಗಳೂರಿಗೆ ಆಗಮಿಸಿದ್ದ ಧನಂಜಯ ಪೂಜಾರಿಯನ್ನು ತಡರಾತ್ರಿ 1 ಗಂಟೆ ಸುಮಾರಿಗೆ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಆದರೆ ಮುಂಜಾನೆ 3 ಗಂಟೆಯ ಹೊತ್ತಿಗೆ ಶಾಲೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತದೇಹವನ್ನು ಕೋವಿಡ್ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಈ ಶಾಲೆಯಲ್ಲಿ ಕ್ವಾರಂಟೈನ್ನ ನಲ್ಲಿ ಇನ್ನೂ ಹಲವರಿದ್ದು, ಅವರನ್ನು ಬೇರೆ ಕಡೆ ಸ್ಥಳಾಂತರಿಸಲಾಗುವುದು ಎಂದು ವರದಿಯಾಗಿದೆ.

ಕೊರೊನಾದಿಂದಾಗಿ ಈತ ಮುಂದಿನ ಜೀವನದ ಬಗ್ಗೆ ಚಿಂತೆಗೀಡಾಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...