Mon,May06,2024
ಕನ್ನಡ / English

ರಾಜ್ಯ ಸರ್ಕಾರದಿಂದ ಅರ್ಚಕರಿಗೆ 3 ತಿಂಗಳ ಗೌರವ ಧನ ಬಿಡುಗಡೆ: ಆನ್ ಲೈನ್ ಪೂಜೆಗೆ ಅವಕಾಶ! | Janata news

21 May 2020
746

ಬೆಂಗಳೂರು : ಕೋವಿಡ್-19 ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಾಲಯಗಳಲ್ಲಿ ಧಾರ್ಮಿಕ ಚಟುವಟಿಕೆಗಳು ಸ್ಥಗಿತವಾಗಿದೆ. ಸಾವಿರಾರು ಅರ್ಚಕರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ರಾಜ್ಯ ಸರ್ಕಾರ ಅರ್ಚಕರ ನೆರವಿಗೆ ಧಾವಿಸಿದ್ದು, ಮೂರು ತಿಂಗಳ ಗೌರವ ಧನ ಬಿಡುಗಡೆ ಮಾಡಿದೆ.

ದೇವಾಲಯಗಳು ತೆರೆಯದ ಹಿನ್ನೆಲೆ ತೀವ್ರ ಸಮಸ್ಯೆ ಎದುರಿಸುತ್ತಿರುವ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯಗಳ 29, 700 ಅರ್ಚಕರಿಗೆ ಸರ್ಕಾರ ನೆರವು ನೀಡಿದೆ. ಮೂರು ತಿಂಗಳ ಗೌರವ ಧನವಾಗಿ 33.65 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅಲ್ಲದೇ ಅರ್ಚಕರಿಗೆ ಇಲಾಖೆ ವತಿಯಿಂದಲೇ ಆಹಾರದ ಕಿಟ್‌ಗಳನ್ನು ಹಂಚಿಕೆ ಮಾಡಲಾಗಿದೆ.

ದೇವಾಲಯಗಳಲ್ಲಿ ಆನ್ ಲೈನ್ ಪೂಜೆಗೆ ಅವಕಾಶ ನೀಡಲು ನಿರ್ಧಾರಿಸಲಾಗಿದೆ. ಮೇ 26ರಿಂದ ಅವಕಾಶ ನೀಡಲಾಗುವುದು ಎಂದರು. ಇನ್ನೊಂದು ವಾರದ ಒಳಗೆ ಆನ್ಲೈನ್ ದರ್ಶನ ಸಂಪೂರ್ಣ ಮಾಹಿತಿಯನ್ನು ಜನರಿಗೆ ತಿಳಿಸಲಾಗುವುದು ಅಂದಿದ್ದಾರೆ

ಇನ್ನು ಮೊದಲ ಹಂತದಲ್ಲಿ ಮುಜರಾಯಿ ಇಲಾಖೆ 16 ಜಿಲ್ಲೆಯ ದೇವಸ್ಥಾನಗಳಲ್ಲಿ ಆನ್ಲೈನ್ ದರ್ಶನ ಸೇವೆ ಸಿಗಲಿದೆ. ರಾಜ್ಯದ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡೇಶ್ವರಿ, ಕಟೀಲು ದುರ್ಗಾಪರಮೇಶ್ವರಿ, ಬನಶಂಕರಿ ಸೇರಿದಂತೆ 50 ದೇವಾಲಯಗಳಲ್ಲಿ ಅವಕಾಶ ನೀಡಲಾಗುವುದು ಎಂದರು.

ಪೂಜ ಸೇರಿದಂತೆ ಲೈವ್ ದರ್ಶನ ವ್ಯವಸ್ಥೆ ಮಾಡಲಾಗುವುದು, ರಥೋತ್ಸವದಂತಹ ಕಾರ್ಯಕ್ರಮ , ಹೆಚ್ಚು ಜನ ಸೇರುವ ಕಾರ್ಯಕ್ರಮ ಹೊರತುಪಡಿಸಿ ಇನ್ನೆಲ್ಲಾ ರೀತಿಯ ಕಾರ್ಯಕ್ರಮ ತೋರಿಸಲಾಗುವುದು ಎಂದರು.

English summary :kota shrinivas poojari

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...