Sat,May18,2024
ಕನ್ನಡ / English

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು | Janata news

21 May 2020
1109

ಹಾಸನ: : ಅನಾರೋಗ್ಯದಿಂದ ಬಳಲುತ್ತಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (109) ಅವರನ್ನು ಗುರುವಾರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಕ್​ಡೌನ್ ಘೋಷಣೆಗೂ ಮುನ್ನ ಬೇಲೂರಿನ ಬಳ್ಳೂರಿಗೆ ಬಂದಿದ್ದ ಅವರು ಪುತ್ರನ ಮನೆಯಲ್ಲೇ ಇದ್ದರು. ಗುರವಾರ ಬೆಳಗ್ಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ತಿಮ್ಮಕ್ಕ ಅವರನ್ನು ದತ್ತು ಪುತ್ರ ಉಮೇಶ್ ಆಸ್ಪತ್ರೆಗೆ ಕರೆತಂದಿದ್ದಾರೆ. ತಿಮ್ಮಕ್ಕರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿದ ಪರಿಸರವಾದಿ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದವರು. ಅವರನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

English summary :Salumarada Timmakka

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...