Sun,May19,2024
ಕನ್ನಡ / English

ಶಾರ್ಟ್‌ ಸರ್ಕ್ಯೂಟ್ ನಿಂದ ಧಗಧಗನೆ ಹೊತ್ತಿ ಉರಿದ ಟಯರ್ ಅಂಗಡಿ! | Janata news

01 Jun 2020
758

ಚಿಕ್ಕಮಗಳೂರು : ನಗರದ ಎನ್.ಎಂ.ಸಿ ಸರ್ಕಲ್​​​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಟೈರ್ ಅಂಗಡಿಯೊಂದ್ರಲ್ಲಿ ಶಾರ್ಟ್​​ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ.

ನಗರದ ಎನ್.ಎಂ.ಸಿ ಸರ್ಕಲ್ ನಲ್ಲಿ ಟಯರ್ ಅಂಗಡಿಯಿದ್ದು, ಶಾರ್ಟ್ ಸರ್ಕ್ಯೂಟ್ ಆಗಿ ಅಂಗಡಿಯಲ್ಲಿದ್ದ ಬಹುತೇಕ ಟಯರ್ ಗಳು ಸುಟ್ಟು ಭಸ್ಮವಾಗಿವೆ. ಬೆಂಕಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಆಹುತಿಯಾಗಿವೆ.

ಇಂದು ಮುಂಜಾನೆ 3:30ಕ್ಕೆ ಸಮಯಕ್ಕೆ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಟಯರ್ ಅಂಗಡಿ ಹೊತ್ತಿ ಉರಿದಿದೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ತಪ್ಪಿಸಲು ಅಂಗಡಿ ಹಿಂಭಾಗದಲ್ಲಿದ್ದ ಗೋಡೆಯನ್ನು ಜೆಸಿಬಿ ಮೂಲಕ ಹೊಡೆದ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅಗ್ನಿಶಾಮಕ ಸಿಬ್ಬಂದಿ ಬೆಳಿಗ್ಗೆ 5ಗಂಟೆಯಿಂದ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಈ ಬೃಹತ್ ಮೂರು ಹಂತಸ್ತಿನ ಕಟ್ಟಡದಲ್ಲಿ ಭಾರೀ ವಾಹನಗಳ ಟಯರ್‍ಗಳನ್ನು ದಾಸ್ತಾನು ಮಾಡಲಾಗಿತ್ತು. ಇವುಗಳ ಜತೆಗೆ ಟಯರ್, ಟ್ಯೂಬ್‍ಗಳು, ಪೀಠೋಪಕರಣಗಳು ಸಹ ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ, ಇದೇ ಕಟ್ಟಡದಲ್ಲಿ ಖಾಸಗಿ ಇನ್ಸುರೆನ್ಸ್ ಕಚೇರಿ ಇದ್ದು, ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ.

ವಿದ್ಯುತ್ ಅವಘಡದಿಂದ ಅನಾಹುತ ಸಂಭವಿಸಿರಬಹುದು ಎನ್ನಲಾಗಿದೆ.

English summary :Chikkamagaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...