Sat,May04,2024
ಕನ್ನಡ / English

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ! | Janata news

01 Jun 2020
1191

ನವದೆಹಲಿ: : ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಂಡೇನ್ ಗ್ಯಾಸ್ ಸಿಲಿಂಡರ್ 11.50 ರೂಪಾಯಿ ಹೆಚ್ಚಿಸಿದೆ. ಈ ದರ ನಗರದಿಂದ ನಗರಕ್ಕೆ ಬದಲಾವಣೆ ಇರಲಿದೆ.

ಅಂತಾರಾಷ್ಟ್ರೀಯ ಬೆಲೆಗಳಲ್ಲಿನ ತೀವ್ರ ಕುಸಿತದಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಕುಸಿದಿತ್ತು ಮತ್ತು ಭಾರತದಲ್ಲಿ ಸತತ ಮೂರು ತಿಂಗಳವರೆಗೆ ಬೆಲೆಗಳನ್ನು ತೀವ್ರವಾಗಿ ಕಡಿತಗೊಳಿಸಲಾಗಿತ್ತು.

ದೆಹಲಿಯಲ್ಲಿ ಸಿಲಿಂಡರ್‌ಗೆ 11.50 ರೂ.ಗಳನ್ನು ಹೆಚ್ಚಿಸಲಾಗಿದೆ.
ಚೆನ್ನೈನಲ್ಲಿ 37 ರೂ, ಕೋಲ್ಕತ್ತಾದಲ್ಲಿ 31.50 ರೂ.
ಮುಂಬೈನಲ್ಲಿ 11.50 ರೂ.ಗಳನ್ನು ಒಂದು ಸಿಲಿಂಡರ್‌ಗೆ ಏರಿಕೆ ಮಾಡಲಾಗಿದ್ದು. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ.

ಇತ್ತೀಚಿನ ಹೆಚ್ಚಳದ ನಂತರ,
ದೆಹಲಿ- ಸಬ್ಸಿಡಿ ರಹಿತ ಎಲ್‌ಪಿಜಿಯ ಸಿಲಿಂಡರ್ ಬೆಲೆ 593 ರೂ,
ಮುಂಬೈ- ಒಂದು ಸಿಲಿಂಡರ್‌ನ ಬೆಲೆ ಈಗ 590.50 ರೂ.
ಚೆನ್ನೈ - 606.50 ರೂ.ಗೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್​ಪಿಜಿ ಬೆಲೆ ಹಾಗೂ ಅಮೆರಿಕ ಡಾಲರ್ ಮತ್ತು ಭಾರತೀಯ ರುಪೀ ಮೌಲ್ಯಗಳನ್ನು ಆಧರಿಸಿ ಈ ಬೆಲೆ ನಿರ್ಧಾರ ಮಾಡಲಾಗುತ್ತದೆ.

English summary :LPG cylinder price

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...