Fri,Apr26,2024
ಕನ್ನಡ / English

ನನ್ನ ಮೇಲೆ ರೈತರ ಋಣವಿದೆ, ಕಾಂಗ್ರೆಸ್‌ನವರದ್ದಲ್ಲ: ಹೆಚ್‌.ಡಿ. ಕುಮಾರಸ್ವಾಮಿ ಕಿಡಿ | Janata news

02 Jun 2020
875

ರಾಮನಗರ : ನನ್ನ ಮೇಲೆ ರೈತರ ಋಣ ಇದೆಯೇ ಹೊರತು ಬೇರೆ ಯಾರ ಋಣವೂ ಇಲ್ಲ. ನಾನು ಯಾರ ಋಣದಲ್ಲಿಯೂ ಇಲ್ಲ. ನನ್ನನ್ನ ಸಿಎಂ ಮಾಡಿ ಎಂದು ಯಾರ ಮನೆ ಬಾಗಿಲಿಗೂ ಹೋಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ನಾಯಕರು ರಾಮನಗರದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಹೊರಟಿದ್ದಾರೆ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಲವರು ಕುಮಾರಸ್ವಾಮಿ ಅವರನ್ನ ಉಳಿಸಿದ್ದೇ ನಾವು ಎಂದು ಪ್ರಚಾರ ಪಡೆದುಕೊಂಡಿದ್ದಾರೆ ಅಂತಾನು ಗೊತ್ತು. ಇದೀಗ ನಮ್ಮ ಪಕ್ಷ ಮುಗಿಸುತ್ತೇವೆ ಎಂದು ಕೆಲವರು ಹೊರಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ನಾಯಕರ ಹೆಸರು ಹೇಳದೆ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ನಾನು ಯಾರ ಮನೆಗೂ ಹೋಗಿರಲಿಲ್ಲ. ಕಾಂಗ್ರೆಸ್‌ ನಾಯಕರೇ ನನ್ನ ಮನೆಗೆ ಬಂದಿದ್ದರು. ಸಿಎಂ ಸ್ಥಾನವನ್ನು ನೀವೆ ವಹಿಸಿಕೊಳ್ಳಿ. ಮೋದಿಯವರು 4 ವರ್ಷ ನಿಮಗೆ ಏನು ಸಮಸ್ಯೆ ನೀಡದಂತೆ ನಾವು ನೋಡಿಕೊಳ್ತೀವಿ ಎಂದಿದ್ದರು. ಕಾಂಗ್ರೆಸ್ ನವರಿಗೆ ಮೈತ್ರಿ ಬೇಕಿತ್ತು, ನನಗೆ ರೈತರ ಋಣ ಇತ್ತು. ಹಾಗಾಗಿ 14 ತಿಂಗಳಲ್ಲಿ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಆ ರೈತನ ಋಣ ತೀರಿಸಬೇಕಿತ್ತು, ತೀರಿಸಿದ್ದೇನೆ. ಹಿಂಬಾಗಿಲಿನಿಂದ ಯಾವತ್ತು ರಾಜಕಾರಣ ಮಾಡಿಲ್ಲ ನಾನು ಸಹ ಅಂತ ರಾಜಕಾರಣಕ್ಕೆ ಎಡೆ ಮಾಡಿಕೊಡುವುದಿಲ್ಲ ಎಂದು ಹೆಚ್‍ಡಿಕೆ ಸ್ಪಷ್ಟಪಡಿಸಿದರು.

English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...