Mon,May20,2024
ಕನ್ನಡ / English

ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಅತಿಶಿಘ್ರದಲ್ಲಿ, ಯಾವುದೇ ಸಮಯ ಸಂಭವ | Janata news

03 Jun 2020
912

ನವದೆಹಲಿ : ಭಾರತದಿಂದ ಪರಾರಿಯಾದ ವ್ಯಾಪಾರ ಉದ್ಯಮಿ ಮತ್ತು ಈಗ ನಿಷ್ಕ್ರಿಯವಾಗಿರುವ ಕಿಂಗ್‌ಫಿಶರ್ ಏರ್‌ಲೈನ್ಸ್ ಸಂಸ್ಥಾಪಕ ವಿಜಯ್ ಮಲ್ಯ ಅವರನ್ನು ಲಂಡನ್ ನಿಂದ, ಎಲ್ಲಾ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಗಳಿಗೆ, ಎಂದು ಸರ್ಕಾರದ ಉನ್ನತ ಮೂಲಗಳು ಬುಧವಾರ ತಿಳಿಸಿವೆ.

ಮಲ್ಯ ಅವರು ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಮೇ 14ರಂದು ಯುನೈಟೆಡ್ ಕಿಂಗ್ಡಮ್ ನ ಉನ್ನತ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಅವರನ್ನು ಹಸ್ತಾಂತರಿಸುವ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ನಾವು ಪೂರ್ಣಗೊಳಿಸಿದ್ದೇವೆ, ಎಂದು ಅವರು ಹೇಳಿದರು.

ಈ ಬೆಳವಣಿಗೆಗೆ ಸಂಬಂಧಿಸಿದ ಜಾರಿ ನಿರ್ದೇಶನಾಲಯದ ಉನ್ನತ ಮೂಲವು ಐಎಎನ್‌ಎಸ್‌ಗೆ, ಶೀಘ್ರದಲ್ಲೇ ಮುಂಬರುವ ದಿನಗಳಲ್ಲಿ ನಾವು ಮಲ್ಯವನ್ನು ಭಾರತಕ್ಕೆ ಕರೆ ತರುತ್ತೇವೆ, ಎಂದು ಹೇಳಿದರು. ಆದರೆ ಯಾವುದೇ ನಿರ್ದಿಷ್ಟ ದಿನಾಂಕದ ಕುರಿತು ಮಾಹಿತಿ ದೊರಕಿಲ್ಲ.

English summary :Vijay Malya extradited very soon, anytime possible

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...