Thu,May09,2024
ಕನ್ನಡ / English

ತಬ್ಲಿಘಿಗಳ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕು, ಕ್ಷಮೆಗೆ ಅರ್ಹರಲ್ಲ : ಶೋಭಾ ಕರಂದ್ಲಾಜೆ | Janata news

05 Jun 2020
748

ಉಡುಪಿ : ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಸಾಧನೆಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ಮಾತನಾಡಿ, ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅವರು ಕ್ಷಮೆಗೆ ಅರ್ಹರಲ್ಲ. ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕಾಗಿದೆ ಎಂದರು.

ಕೊಳೆಗೇರಿ ಪ್ರದೇಶಗಳಲ್ಲಿ ಈ ಸಾಂಕ್ರಾಮಿಕ ರೋಗವನ್ನು ಹರಡುವ ಯೋಜನೆ ಅವರದಾಗಿದ್ದು ಪಾದರಾಯಣಪುರ, ಸಿದ್ದಿಕಿ ಲೇಔಟ್ ಘಟನೆ ಇದಕ್ಕೆ ತಾಜಾ ಉದಾಹರಣೆ, ಸೂಕ್ತ ತನಿಖೆ ಆಗಬೇಕಿದೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ವಿಶ್ವಗುರು ಆಗಬೇಕೆಂಬ ಕನಸು ಕಂಡ ಭಾರತದ ಉತ್ಸಾಹವನ್ನು ಕೊರೊನಾ ಕುಗ್ಗಿಸಿದೆ. ಇದೀಗ ದೇಶವು ಆರ್ಥಿಕ ಸಂಕಷ್ಟದಲ್ಲಿದೆ. ಒಟ್ಟು 640 ಕೋವಿಡ್ -19 ಪರೀಕ್ಷಾ ಪ್ರಯೋಗಾಲಯಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದರು.

English summary :Shobha karandlaje

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...