Tue,May14,2024
ಕನ್ನಡ / English

ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು! | Janata news

10 Jun 2020
765

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

79 ವರ್ಷ ಪ್ರಾಯದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜೂನ್ ಎಂಟರಂದು ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಜ್ಯಸಭಾ ಸಂಸದರಾಗಿರುವ ಆಸ್ಕರ್ ಫರ್ನಾಂಡಿಸ್ ಅವರು ಲಾಕ್ ಡೌನ್ ಗಿಂತ ಮೊದಲು ಹೊಸದಿಲ್ಲಿಯಲ್ಲಿದ್ದರು. ಲಾಕ್ ಡೌನ್ ಘೋಷಣೆಯಾದಾಗ ಕೊನೆಯ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು.

ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮನಮೋಹನ್ ಸಿಂಗ್ ಅವರ ಮೊದಲ ಅವಧಿಯ ಸರಕಾರದಲ್ಲಿ ಕೇಂದ್ರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

English summary :Congress leader Oscar Fernandes in hospital over chest pain complaint

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...