Sun,May19,2024
ಕನ್ನಡ / English

ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ! | Janata news

12 Jun 2020
1286

ಮಂಡ್ಯ : ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ

ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಮತ್ತು ಇತಿಹಾಸ ಉಪನ್ಯಾಸಕ ಸುರೇಶ್ (29) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಲಾಕ್‌ಡೌನ್‌ ಅವಧಿಯ ಮಾನಸಿಕ ಖಿನ್ನತೆಯೇ ಕಾರಣ ಎಂದು ಹೇಳಲಾಗಿದೆ.

ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕಿಯಾಗಿದ್ದ ಕೋಕಿಲಾ (35) ಮೇ 11ರಂದು ನೇಣಿಗೆ ಶರಣಾಗಿದ್ದರೆ, ಇತಿಹಾಸ ಉಪನ್ಯಾಸಕ ಸುರೇಶ್‌ (29) ಜೂನ್‌ 4ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಕಿಲಾ ಅವರ ಅಕ್ಕ, ಖಿನ್ನತೆಯಿಂದ ಕೋಕಿಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮದ್ದೂರು ತಾಲ್ಲೂಕಿನ ಭಾರತೀನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

English summary :Mandya

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...