Sun,May05,2024
ಕನ್ನಡ / English

ಪ್ರಸಿದ್ಧ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ! | Janata news

14 Jun 2020
733

ಮುಂಬೈ : ಬಾಲಿವುಡ್ ನ ಪ್ರಸಿದ್ಧ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ತಮ್ಮ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಪತ್ತೆಯಾಗಿದ್ದಾರೆ. ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 34 ವರ್ಷದ ಸುಶಾಂತ​ರ ಶವ ಪತ್ತೆಯಾಗಿದೆ. ಇದನ್ನು ಮನೆಯಕೆಲಸದವರು ನೋಡಿ ಮಾಹಿತಿ ನೀಡಿದ್ದಾರೆ.

ಒಂದು ವಾರದ ಹಿಂದಷ್ಟೆ ತಮ್ಮ ತಾಯಿಯ ಫೋಟೋವೊಂದನ್ನು ತಮ್​ ಇನ್​ಸ್ಟಾಗ್ರಾಮ್​ನಲ್ಲಿ ಫೋಸ್ಟ್​ ಮಾಡಿದ್ದರು. ಅದರಲ್ಲಿ ಕಣ್ಣೀರಿನಲ್ಲಿ ಕಳೆಯವ ನಿನ್ನೆ ಹಾಗೂ ನಗುವಿನ ಕಾಮನ ಬಿಲ್ಲು ಸೃಷ್ಟಿಸುವ ಅಸಂಖ್ಯಾತ ಕನಸುಗಳ ನಡುವೆ ಕ್ಷಣಿಕ ಬದುಕು ಚೌಕಾಸಿ ಮಾಡುತ್ತಿರುತ್ತದೆ ಅಮ್ಮಾ ಅಂತಾ ಬರೆದುಕೊಂಡಿದ್ದರು.

ಬಾಲಿವುಡ್ ನ ಸೂಪರ್ ಹಿಟ್ ಚಿತ್ರ ಕೈ ಪೊ ಚೆ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆಗೈದ ಅವರು ಪಿಕೆ, ಡಿಟೆಕ್ಟಿವ್ ಬ್ಯೋಮ್ಕೇಶ್ ಬಕ್ಷಿ, ಎಂ ಎಸ್ ಧೋನಿ, ಕೇದರನಾಥ್ ಮೊದಲಾದ ಸಿನೆಮಾಗಳಲ್ಲಿ ನಟಿಸಿದ್ದಾರೆ.

ಕಿರುತೆರೆಯಲ್ಲಿ ಪವಿತ್ರ ರಿಶ್ತಾ ಧಾರವಾಹಿ ಮೂಲಕ ಭಾರೀ ಯಶಸ್ಸು ಗಳಿಸಿದ್ದ ಸುಶಾಂತ್ ಸಿಂಗ್ ನಂತರ ಬಾಲಿವುಡ್ ಪ್ರವೇಶಿಸಿದ್ದರು. ಚಿಚ್ಚೋರೆ ಅವರು ನಟಿಸಿದ ಕೊನೆಯ ಚಿತ್ರ. ಇತ್ತೀಚೆಗಷ್ಟೇ ಸುಶಾಂತ್ ಸಿಂಗ್ ರಜಪೂತ್ ರ ಮಾಜಿ ಮ್ಯಾನೇಜರ್ ದಿಶಾ ಸಾಲ್ಯಾನ್ ಆತ್ಮಹತ್ಯೆಗೆ ಶರಣಾಗಿದ್ದರು.

English summary :Mental Health Is A Very Serious Issue, Cricketers Mourns Sushant Singh Rajput Death

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...