Mon,May20,2024
ಕನ್ನಡ / English

ಚೀನಾ ಆಕ್ಷೇಪದ ನಡುವೆ ಗಡಿಯಲ್ಲಿ ಕಾಮಗಾರಿ ವೇಗ ಹೆಚ್ಚಿಸಿದ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ | Janata news

14 Jun 2020
684

ಲೇಹ್ : ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಭಾರತ ಸರ್ಕಾರ ಚೀನಾ ಗಡಿನಾಡಿನ ಪ್ರದೇಶದಾದ್ಯಂತ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಯನ್ನು ತುಂಬಾ ಗಂಭಿರವಾಗಿ ಪರಿಗಣಿಸಿದ್ದು, ಸತತ ಚೀನಾ ಆಕ್ಷೇಪಣೆ ಹೊರತಾಗೂ ನಿರಾತಂಕವಾಗಿ ರಸ್ತೆ ಕಾಮಗಾರಿ ನಡೆದಿದೆ.

ಚೀನಾ ಗಡಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಬಾರ್ಡರ್ ರೋಡ್ ಒರ್ಗನೈಸೆಶನ್(ಬಿಆರ್‌ಒ) 11 ಸಾವಿರ ಕಾರ್ಮಿಕರನ್ನು ನೇಮಿಸಿಕೊಳ್ಳುಲಿದ್ದು, ಜಾರ್ಖಂಡ್ ಸರ್ಕಾರದೊಂದಿಗೆ ಸಹಿ ಮಾಡಿದ ಒಪ್ಪಂದದ ಪ್ರಕಾರ 1600 ಕಾರ್ಮಿಕರನ್ನು ಲೇಹ್-ಲಡಾಖ್ ಕಡೆಗೆ ಸಾಗಿಸುವ ಮೊದಲ ವಿಶೇಷ ರೈಲಿಗೆ ಜಾರ್ಖಂಡ್ ನ ಸಿಎಂ ಹೇಮಂತ್ ಸೊರೆನ್ ನಿನ್ನೆ ಶನಿವಾರ ಹಸಿರು ದ್ವಜ ತೋರಿಸಿದ್ದಾರೆ.

ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯತಂತ್ರದ ಡಾರ್ಬುಕ್-ಶ್ಯೋಕ್-ದೌಲತ್ ಬೇಗ್ ಓಲ್ಡಿ (ಡಿಎಸ್‌ಡಿಬಿಒ) ರಸ್ತೆಯ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ.

ಡಿಎಸ್‌ಡಿಬಿಒ ರಸ್ತೆಯನ್ನು ಬಳಸುವುದರಿಂದ ಭಾರತೀಯ ಭದ್ರತಾ ಪಡೆಗಳು ಲೇಹ್‌ನಿಂದ ಡಿಬಿಒ ನಡುವಿನ ಪ್ರಯಾಣದ ಸಮಯವನ್ನು ಆರು ಗಂಟೆಗಳವರೆಗೆ ಕಡಿಮೆ ಮಾಡಬಹುದಾಗಿದೆ, ಎಂದು ಎನ್ನಲಾಗಿದೆ.

ಪೂರ್ವ ಲಡಾಕ್ ವಲಯದಲ್ಲಿ, ಹವಾಮಾನವು ಕೇವಲ ನಾಲ್ಕರಿಂದ ಐದು ತಿಂಗಳು ಕೆಲಸ ಮಾಡಲು ಅನುಕೂಲಕರವಾಗಿರುವುದರಿಂದ, ಕಾಮಗಾರಿ ನಡೆಸಲು ಸಮಯ ತುಂಬಾ ನಿಯಮಿತವಾಗಿದೆ.

English summary :Border Road Organisation increases speed of construction despite China objection

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...