Sun,May19,2024
ಕನ್ನಡ / English

ದೇಶದಲ್ಲಿ ನವೆಂಬರ್ ವೇಳೆಗೆ ಕೋವಿಡ್ ಗರಿಷ್ಠ ಮಟ್ಟ ತಲುಪಲಿದೆ: ಐಸಿಎಂಆರ್ | Janata news

15 Jun 2020
671

ನವದೆಹಲಿ: : ಭಾರತದಲ್ಲಿ ನವೆಂಬರ್ ಮಧ್ಯಂತರ ವೇಳೆಗೆ ಕೋವಿಡ್ 19 ಪ್ರಕರಣಗಳು ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಅನುದಾನಿತ ಓಪನ್ ಆಕ್ಸೆಸ್ ಸ್ಟಡಿ ವರದಿಯು ತಿಳಿಸಿದೆ.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಶೋಧಕರ ತಂಡವನ್ನು ರಚಿಸಿತ್ತು. ಐಸಿಎಂಆರ್ ರಚನೆ ಮಾಡಿರುವ ಆಪರೇಷನ್ಸ್ ರಿಸರ್ಚ್ ಗ್ರೂಪ್‌ ನಡೆಸಿದ ಸಾಂಖ್ಯಿಕ ಅಧ್ಯಯನ ತಿಳಿಸಿದೆ.

ಸದ್ಯ ಈಗ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪ್ರತಿದಿನ ದಾಖಲಾಗುತ್ತಿದೆ. ಮುಂದೆ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಲಾಕ್‌ಡೌನ್‌ ಘೋಷಣೆಯಿಂದಾಗಿ ಸೋಂಕು ಹರಡುವ ವೇಗ ಇಳಿಕೆಯಾಗಿದೆ.

ಅಧ್ಯಯನದ ಪ್ರಕಾರ, ಕೊರೊನಾ ವೈರಸ್ ಲಾಕ್‌ಡೌನ್ ಸಾಂಕ್ರಾಮಿಕ ರೋಗವು ಗರಿಷ್ಠ ಮಟ್ಟವನ್ನು ತಲುಪುವ ಅವಧಿಯನ್ನು ಬದಲಾಯಿಸಿದೆ. ಅಂದಾಜು 34ರಿಂದ 76 ದಿನಗಳ ವರೆಗೆ ಸೋಂಕುಗಳ ಸಂಖ್ಯೆಯನ್ನು ಶೇಕಡಾ 69ರಿಂದ 97ರಷ್ಟು ಕಡಿಮೆ ಮಾಡಲು ನೆರವಾಗಿದೆ.

ಗರಿಷ್ಠ ಮಟ್ಟ ತಲುಪುವ ಸಂದರ್ಭದಲ್ಲಿ ತೀವ್ರ ನಿಗಾ ಘಟಕ(ಐಸಿಯು), ವೆಂಟಿಲೇಟರ್‌, ಐಸೋಲೇಷನ್‌ ಹಾಸಿಗೆಗಳ ಕೊರತೆ ಕಾಡಬಹುದು ಎನ್ನಲಾಗಿದೆ.

English summary :Corona Virus in India

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...