Sun,May19,2024
ಕನ್ನಡ / English

ನಿಯಮ ಗಾಳಿಗೆ ತೂರಿ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆ, ಶಾಸಕ ಪಿ.ಟಿ.ಪರಮೇಶ್ವರ ವಿರುದ್ಧ ಕೇಸ್! | Janata news

15 Jun 2020
585

ಬಳ್ಳಾರಿ: : ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಾಹದಲ್ಲಿ 50ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮಗಳಲ್ಲಿ ಗಾಳಿಗೆ ತೂರಿ ಮಾಜಿ ಸಚಿವರ ಪುತ್ರನ ಅರಕ್ಷತೆಯೊಂದು ನಡೆದಿದೆ.

ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ನಡೆದ ಮಾಜಿ ಸಚಿವ ಪರಮೇಶ್ವರ್ ನಾಯ್ಕ್​ ಪುತ್ರನ ಮದುವೆಯಲ್ಲಿ ನಿಯಮ ಉಲ್ಲಂಘಿಸಿ ಸಾವಿರಾರು ಜನರು ಭಾಗಿಯಾಗಿದ್ದಾರೆ.

50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು.ಅಲ್ಲದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾಸ್ಕ ಧರಿಸುವಿಕೆ ಕಡ್ಡಾಯಗೊಳಿಸಲಾಗಿದೆ‌. ಇದ್ಯಾವುದು ಕಟ್ಟುನಿಟ್ಟಾಗಿ ಮದುವೆಯಲ್ಲಿ ಪಾಲಿಸದ ಹಿನ್ನೆಲೆಯಲ್ಲಿ ಎಸ್ಒಪಿ ನಿಯಮವನ್ನು ಅವರು ಉಲ್ಲಂಘಿಸಿದ್ದಾರೆ.

ಶಾಸಕರ ಪುತ್ರನ ಮದುವೆಗೆ ಯಾವುದೇ ರೀತಿಯ ಅನುಮತಿ ಕೇಳಿರಲಿಲ್ಲ. ಕಾರ್ಯಕ್ರಮದಲ್ಲಿ ಕೊವಿಡ್ ಲಾಕ್‌ಡೌನ್‌ ನಿಯಮಗಳ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ನಿಯಮಾವಳಿ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಡಿಸಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.

ಮಗನ ಮದುವೆಯಲ್ಲಿ 1000 ಕ್ಕೂ ಅಧಿಕ ಜನ ಭಾಗಿಯಾಗಿದ್ದಾರೆ. ಅಲ್ಲದೇ ರಾಜಕೀಯ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ಶ್ರೀರಾಮಲೂ ಹಾಗೂ ಸಚಿವ ಆನಂದ ಸಿಂಗ್ ಕೂಡ ಮದುವೆಯಲ್ಲಿ ಭಾಗಿಯಾಗಿದ್ದು ಕೂನೂನು ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಲಕ್ಷ್ಮೀಪುರ ಪೊಲೀಸರು ಬಳ್ಳಾರಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಅವರಿಗೆ ನೊಟೀಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ಮದುವೆ ಕುರಿತು, ಆಯೋಜನೆ ಕುರಿತು ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ.

ಈ ಕುರಿತು ಶಾಸಕ ಪರಮೇಶ್ವರ ನಾಯ್ಕ್ ಸಹ ಪ್ರತಿಕ್ರಿಯೆ ನೀಡಿದ್ದು ನನ್ನ ಮಗನ ಮದುವೆಗೆ ಕಡಿಮೆ ಜನರು ಬನ್ನಿ ಎಂದು ವಿನಂತಿಸಿಕೊಂಡಿದ್ದೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿ ಜನಸಂಖ್ಯೆ ಬಂದ ಕಾರಣ ಸ್ವಲ್ಪ ತೊಂದರೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

English summary :Ballari

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...