Sat,May18,2024
ಕನ್ನಡ / English

ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ರಾಷ್ಟ್ರಕ್ಕೆ ಸ್ಪಷ್ಟ ಚಿತ್ರಣ ನೀಡುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ! | Janata news

16 Jun 2020
631

ಬೆಂಗಳೂರು : ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತಾಗಿ ಸ್ಪಷ್ಟ ಮಾಹಿತಿಯನ್ನು ರಾಷ್ಟ್ರದ ಜನರಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಭಾರತ-ಚೀನಾ ಲಡಾಕ್‌ನ ಗಲ್ವಾನ್ ವ್ಯಾಲಿ ಗಡಿ ಪ್ರದೇಶದಲ್ಲಿ ಸಂಘರ್ಷ ನಡೆದಿದ್ದು, ಸೈನಿಕರ ನಡುವಿನ ಹಿಂಸಾತ್ಮಕ ಘರ್ಷಣೆಯಿಂದಾಗಿ ಭಾರತೀಯ ಪಡೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಪರಿಣಾಮ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

ಗಡಿ ಸಂಘರ್ಷದಲ್ಲಿ ನಮ್ಮ ಸೈನಿಕರು ಹೇಗೆ ತಮ್ಮ ಪ್ರಾಣವನ್ನು ಕಳೆದುಕೊಂಡರು? ಎಂಬುವುದನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಬೇಕಿದೆ. ಎರಡು ದೇಶಗಳ ನಡುವಿನ ಗಡಿ ಸಂಘರ್ಷದ ಕುರಿತಾಗಿ ದೇಶದ ಜನರಿಗೆ ಸ್ಪಷ್ಟವಾದ ಮಾಹಿತಿಯನ್ನು ಸರ್ಕಾರ ನೀಡಬೇಕು.

ಈ ಕುರಿತು ಟ್ವೀಟ್​ ಮಾಡಿರುವ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ, ಗಲ್ವಾನ್​ ವ್ಯಾಲಿಯಿಂದ ಬರುತ್ತಿರುವ ಸುದ್ದಿಗಳು ಗೊಂದಲಮಯವಾಗಿವೆ. ಗಡಿ ವಿವಾದದ ಕುರಿತು ಇನ್ನೂ ಮಾತು ಕಥೆ ನಡೆಯುತ್ತಿರುವ ಸಂದರ್ಭದಲ್ಲಿ ನಮ್ಮ ಸೈನಿಕರು ಪ್ರಾಣ ಕಳೆದುಕೊಳ್ಳಬೇಕೆ? ದೇಶದ ಹಿತಾಸಕ್ತಿಯಿಂದಾಗಿ, ಪ್ರಧಾನಮಂತ್ರಿ ಮತ್ತು ರಕ್ಷಣಾಮಂತ್ರಿಯವರು ಗಡಿಯಲ್ಲಿ ಚೀನಾದ ಜೊತೆಗಿನ ಗಡಿವಿವಾದದ ಕುರಿತು ಸ್ಪಷ್ಟ ಚಿತ್ರಣವನ್ನು ದೇಶದ ಮುಂದಿಡಬೇಕು ಎಂದು ಮನವಿ ಮಾಡಿದ್ದಾರೆ.

English summary :H. D. Deve Gowda

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...