Sat,May04,2024
ಕನ್ನಡ / English

ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಸಾವು ! | Janata news

22 Jun 2020
799

ಮಂಗಳೂರು : ಬೈಕ್ ಗೆ ಟ್ರ್ಯಾಕ್ಟರ್‍ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಟ್ರ್ಯಾಕ್ಟರ್ ನಡಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣೇ ವ್ಯಾಪ್ತಿಯ ಹೂ ಹಾಕುವ ಕಲ್ಲು ಪುಣ್ಯಕೋಟಿ ನಗರದ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಅದೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು ಬದಲಿ ಚಾಲಕನನ್ನು ಕರೆಸಿಕೊಂಡಿದ್ದರು. ದುರದೃಷ್ಟವಶಾತ್ ಅದೇ ಟ್ರ್ಯಾಕ್ಟರ್ ನಡಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಪುಣ್ಯಕೋಟಿ ನಗರದ ಬಳಿಯ ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು ಮಂಜನಾಡಿ ಸಂಪರ್ಕ ರಸ್ತೆಗೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಂತೆಯೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ತಾಗಿದ್ದು ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಆದರೆ ಟ್ರ್ಯಾಕ್ಟರ್ ನಿಯಂತ್ರಣಕ್ಕೆ ಬಾರದೆ ಬೈಕ್ ಸವಾರನ‌ ತಲೆಯ ಮೇಲೆ ಚಲಿಸಿದ್ದು ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ ಏನ್ನಲಾಗಿದೆ.

ಘಟನಾ ಸ್ಥಳಕ್ಕೆ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

English summary :Mangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...