Sat,May04,2024
ಕನ್ನಡ / English

ಜುಲೈ 1 ರವರೆಗೆ ಕನಕಪುರದಲ್ಲಿ ಸ್ವಯಂ ಲಾಕ್ ಡೌನ್! | Janata news

22 Jun 2020
936

ರಾಮನಗರ: : ಕನಕಪುರದಲ್ಲಿ ಕೊರೊನಾ ಸೋಂಕು‌‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತಿಂಗಳಾಂತ್ಯದವರೆಗೆ ಇಡೀ‌ ಕನಕಪುರ ತಾಲ್ಲೂಕು ಸ್ವಯಂ‌‌ ಲಾಕ್‌ಡೌನ್ ಆಗಲಿದೆ.

ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್‍ ಅವರ ಸಮ್ಮುಖದಲ್ಲಿ ಕನಕಪುರ ನಗರದ ವ್ಯಾಪಾರಿ ಮಳಿಗೆಗಳ ಮಾಲೀಕರು ಮತ್ತು ವಿವಿಧ ಸಂಘ-ಸಂಸ್ಥೆಗಳು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು.

ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕನಕಪುರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ.

11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಲಾಕ್‍ಡೌನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ. ಆದರೆ ಎಲ್ಲ ಬಗೆಯ ವರ್ತಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ವ್ಯಾಪಾರ ಸ್ಥಳದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು.

ಈ ಲೌಕ್ ಡೌನ್ ಗೂ ರಾಜ್ಯ ಸರಕಾರದ ಆದೇಶವಲ್ಲ. ಕನಕಪುರ ಜನತೆ ಮುನ್ನೆಚ್ಚರಿಕೆ ಕ್ರಮವಾಗಿ ತೆಗೆದುಕೊಂಡಿರುವ ಪ್ರಜ್ಞಾಪೂರ್ವಕ ಸ್ವಂತ ನಿರ್ಣಯ. ಜೀವವಿದ್ದರೆ ಜೀವನ ಎಂಬ ನಂಬುಗೆಯ ಆಧಾರದಲ್ಲಿ ಕೈಗೊಂಡಿರುವ ಮಾದರಿ ನಿರ್ಧಾರ. ಅದಕ್ಕಾಗಿ ಅವರನ್ನು ನಾನು ಅಭಿನಂದಿಸುತ್ತೇನೆ.

ಈ ಸ್ವಯಂ ಪ್ರೇರಿತ ಲಾಕ್ ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಟ ವಾಹನ ಸಙಚಾರಕ್ಕೆ ಕಡಿವಾಣ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಯಾರೂ ಯಾರ ಮೇಲೂ ದಬ್ಬಾಳಿಕೆ ಮಾಡಬಾರದು ಎಂದರು.

English summary :Kanakapura

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...